Webdunia - Bharat's app for daily news and videos

Install App

ಬಾಬಾ ರಾಮ್ ರಹೀಮ್ ಭಕ್ತರಿಂದ ಮತ್ತೆ ದಾಂಧಲೆ

Webdunia
ಸೋಮವಾರ, 28 ಆಗಸ್ಟ್ 2017 (15:49 IST)
ಅತ್ಯಾಚಾರ ಪ್ರಕರಣದಲ್ಲಿ ದೋಷಿ ಬಾಬಾ ರಾಮ್ ರಹೀಮ್‌ಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿರುವುದನ್ನು ವಿರೋಧಿಸಿ ಆತನ ಭಕ್ತರು ಭಾರಿ ಪ್ರಮಾಣದಲ್ಲಿ ದಾಂಧಲೆಯಲ್ಲಿ ತೊಡಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಿರ್ಸಾದಲ್ಲಿ ಡೇರಾ ಸಚಾ ಸೌದಾ ಆಶ್ರಮದ ಬಳಿ ಬಾಬಾ ಬೆಂಬಲಿಗರು ಎರಡು ವಾಹನಗಳಿಗೆ ಬೆಂಕಿ ಹಚ್ಚಿದ್ದಲ್ಲದೇ ಕಲ್ಲು ತೂರಾಟದಲ್ಲಿ ತೊಡಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಶಿಕ್ಷೆ ಪ್ರಕಟಿಸುವುದಕ್ಕೂ ಮುಂಚೆಯೇ ತೀವ್ರ ಹಿಂಸಾಚಾರದಲ್ಲಿ ತೊಡಗಿದ ಭಕ್ತರು, ತೀರ್ಪು ಪ್ರಕಟವಾಗುತ್ತಿದ್ದಂತೆ ಮತ್ತಷ್ಟು ಹಿಂಸಾಚಾರದಲ್ಲಿ ತೊಡಗಿದ್ದಾರೆ. ನಗರದಾದ್ಯಂತ ಕರ್ಫ್ಯೂ ಹೇರಿದ್ದರೂ ಕೂಡಾ ಬಾಬಾ ಬೆಂಬಲಿಗರ ಹೀಂಸಾಚಾರ ತಡೆಯಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.
 
ಹಿಂಸಾಚಾರದಲ್ಲಿ ತೊಡಗಿರುವವರನ್ನು ಕಂಡಲ್ಲಿ ಗುಂಡಿಕ್ಕುವಂತೆ ಸೇನಾಪಡೆಗಳಿಗೆ ಆದೇಶ ನೀಡಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dharmasthala case: ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಅರುಣ್ ಕುಮಾರ್ ಸಲಹೆ ಸ್ವೀಕರಿಸಿದ್ದರೆ ಅಗೆಯುವ ಕೆಲವೇ ಆಗ್ತಿರಲಿಲ್ಲ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖ ರಿವೀಲ್: ಆತ ಹೊರಹಾಕಿದ ಸತ್ಯಗಳು ಇನ್ನಷ್ಟು ಶಾಕಿಂಗ್

ಧರ್ಮಸ್ಥಳ ಕೇಸ್ ನಲ್ಲಿ ಷಡ್ಯಂತ್ರವಿದೆ ಎಂದು ನನಗೆ ಮೊದಲೇ ಗೊತ್ತಿತ್ತು: ಡಿಕೆಶಿ ಶಾಕಿಂಗ್ ಹೇಳಿಕೆ

ಧರ್ಮಸ್ಥಳದ ಬಗ್ಗೆ ಒಂದಾದ ಮೇಲೊಂದು ವಿಡಿಯೋ ಮಾಡಿದ್ದ ಸಮೀರ್ ಗೆ ಬಲೆ ಬೀಸಿದ ಪೊಲೀಸರು

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments