ಮದ್ವೆಗೆ ಬಂದಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ಸಂಬಂಧಕನಿಂದ ಅತ್ಯಾಚಾರ

Webdunia
ಶುಕ್ರವಾರ, 10 ಮೇ 2019 (09:04 IST)
ಉತ್ತರ ಪ್ರದೇಶ: ಒಂದೂವರೆ ವರ್ಷದ  ಮಗುವಿನ ಮೇಲೆ ಮದುವೆ ಸಮಾರಂಭಕ್ಕೆ  ಬಂದಿದ್ದ ಸಂಬಂಧಿಕನೇ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಪೋಹಿಯಾ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.




ತಾಯಿಯೊಂದಿಗೆ ಮದುವೆಗೆ ಬಂದಿದ್ದ ಮಗುವನ್ನು ಸಂಬಂಧಿಕನೊಬ್ಬ ಯಾರಿಗೂ ತಿಳಿಯದಂತೆ ಸಮಾರಂಭ ನಡೆಯುತ್ತಿದ್ದ ಸ್ಥಳದಿಂದ ಎತ್ತುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಮಗು ಕಾಣದಿದ್ದಾಗ ಹುಡುಕಾಡಿದ ತಾಯಿಗೆ ಮಗು ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಿಂದ ಸುಮಾರು 400 ಮೀ. ದೂರದಲ್ಲಿದ್ದ ಪೊದೆಯೊಂದರ ನಡುವೆ ಜ್ಞಾನ ತಪ್ಪಿ ರಕ್ತದ ಮಡುವಿನಲ್ಲಿ ಪತ್ತೆಯಾಗಿತ್ತು.


ಈ ಬಗ್ಗೆ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ವಿರುದ್ಧ ಪೋಸ್ಕೋ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 376 ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈಗಾಗಲೇ ಆರೋಪಿಯನ್ನು ಸೆರೆಹಿಡಿಯಲು ಪೊಲೀಸರು ಬಲೆ ಬಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ವ್ಲಾಡಿಮಿರ್ ಪುಟಿನ್ ಪತ್ನಿ ಯಾಕೆ ಎಲ್ಲೂ ಕಾಣಿಸಿಕೊಳ್ಳಲ್ಲ: ಇಲ್ಲಿದೆ ಸೀಕ್ರೆಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments