Webdunia - Bharat's app for daily news and videos

Install App

ಮತ್ತೆ ದುಸ್ಸಾಹಸ ಮೆರೆದ ಉಗ್ರರು

Webdunia
ಸೋಮವಾರ, 3 ಅಕ್ಟೋಬರ್ 2016 (08:59 IST)
ಉರಿ ಸೇನಾನೆಲೆಯಲ್ಲಿ ನಡೆಸಿದ ಭೀಕರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೈನಿಕರು ಸೀಮಿತ ದಾಳಿ ನಡೆಸಿ ಮಾರಣಹೋಮ ನಡೆಸಿದರೂ ಉಗ್ರರು ಮತ್ತೆ ದುಸ್ಸಾಹಸ  ಮೆರೆದಿದ್ದಾರೆ. ಮತ್ತೊಮ್ಮೆ ಸೇನಾ ಶಿಬಿರಗಳ ಮೇಲೆ ಉಗ್ರರು ದಾಳಿ ನಡೆಸಿದ್ದು ಎರಡು ಕಡೆಯಿಂದ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಬಿಎಸ್‌ಎಫ್ ಯೋಧ ಹುತಾತ್ಮನಾಗಿದ್ದಾನೆ. ಇಬ್ಬರು ಭಯೋತ್ಪಾದಕರನ್ನು ಯಮಪುರಿಗೆ ಅಟ್ಟಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಬರಾಮುಲ್ಲಾ ಪ್ರದೇಶದಲ್ಲಿನ 46 ರೈಫಲ್ಸ್ ಕ್ಯಾಂಪ್ ಮೇಲೆ ಭಾನುವಾರ ತಡರಾತ್ರಿ ಎರಡು ತಂಡಗಳಾಗಿ ಬಂದಿದ್ದ ಉಗ್ರರು ದಾಳಿ ನಡೆಸಿದ್ದು ಸೈನಿಕರು ತ್ವರಿತ ಪ್ರತಿದಾಳಿ ನಡೆಸಿದರು.
 
ಸುಮಾರು ಒಂದುವರೆ ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಸೇನೆಯ ಮೂವರು ಹಾಗೂ ಬಿಎಸ್‌ಎಫ್‌ನ ಇಬ್ಬರು ಯೋಧರು ಗಾಯಗೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments