Select Your Language

Notifications

webdunia
webdunia
webdunia
webdunia

ತಮಿಳುನಾಡಿನಲ್ಲಿ ಡೆಲ್ಟಾ ಪ್ಲಸ್ ಗೆ ಮೊದಲ ಬಲಿ

ತಮಿಳುನಾಡಿನಲ್ಲಿ ಡೆಲ್ಟಾ ಪ್ಲಸ್ ಗೆ ಮೊದಲ ಬಲಿ
ಚೆನ್ನೈ , ಭಾನುವಾರ, 27 ಜೂನ್ 2021 (16:16 IST)
ಚೆನ್ನೈ: ದೇಶದಲ್ಲಿ ಕೊರೋನಾ ರೂಪಾಂತರಿ ತಳಿ ಡೆಲ್ಟಾ ಪ್ಲಸ್ ಪ್ರಕರಣ ಹಬ್ಬುತ್ತಿದ್ದು, ತಮಿಳುನಾಡಿನಲ್ಲಿ ಮೊದಲ ಬಲಿಯಾಗಿದೆ.


ಶನಿವಾರ ಡೆಲ್ಟಾ ಪ್ಲಸ್ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಡೆಲ್ಟಾ ಪ್ಲಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ತಮಿಳುನಾಡಿನಲ್ಲಿ ಒಟ್ಟು 9 ಸೋಂಕಿತರಿದ್ದಾರೆ. ಮಧ್ಯಪ್ರದೇಶದಲ್ಲಿ 8 ಸೋಂಕಿತರಿರುವುದಾಗಿ ವರದಿಯಾಗಿದೆ. ರಾಜಸ್ಥಾನದಲ್ಲೂ ಮೊದಲ ಪ್ರಕರಣ ದಾಖಲಾಗಿದ್ದು, ಎರಡೂ ಡೋಸ್ ಲಸಿಕೆ ಪಡೆದ ಮಹಿಳೆಗೆ ಸೋಂಕು ಪತ್ತೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರ ಕರ್ನಾಟಕದಲ್ಲೂ ಡೆಲ್ಟಾ ಭೀತಿ