Webdunia - Bharat's app for daily news and videos

Install App

ಡೇಂಘಿಗೆ ದೆಹಲಿಯಲ್ಲಿ ಒಂದು ಸಾವು

Webdunia
ಮಂಗಳವಾರ, 19 ಅಕ್ಟೋಬರ್ 2021 (11:42 IST)
ನವದೆಹಲಿ, ಅ.19 :  ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಅಬ್ಬರ ಕಡಿಮೆಯಾಗುತ್ತಿದ್ದಂತೆ ಡೇಂಘಿ ಹಾವಳಿ ಹೆಚ್ಚಾಗಿ ದ್ದು, ಮಾರಣಾಂತಿಕ ರೋಗಕ್ಕೆ ಒಬ್ಬರು ಬಲಿಯಾಗಿದ್ದಾರೆ.

ಅಕ್ಟೋಬರ್ ಒಂದೇ ತಿಂಗಳಲ್ಲಿ 382 ಡೇಂಘಿ ಪ್ರಕರಣಗಳು ವರದಿಯಾಗಿದ್ದು, ಒಟ್ಟು 723 ಪ್ರಕರಣಗಳು ಪತ್ತೆಯಾಗಿವೆ. ಸ್ಥಳೀಯ ಸಂಸ್ಥೆಯ ವರದಿ ಪ್ರಕಾರ ಒಬ್ಬರು ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. 2018ರ ಬಳಿಕ ಅತಿ ಹೆಚ್ಚು ಡೇಂಘಿ ಪ್ರಕರಣಗಳು ಅಕ್ಟೋಬರ್ ತಿಂಗಳಲ್ಲಿ ವರದಿಯಾಗಿವೆ.
ಮಳೆಯಿಂದ ನೀರು ನಿಲ್ಲುವುದು ಹೆಚ್ಚಾಗಿದೆ. ಸೊಳ್ಳೆ ಉತ್ಪಾದನೆ ಹೆಚ್ಚಾಗಿ ಡೇಂಘಿ ಹಾವಳಿ ಹೆಚ್ಚಾಗಿದೆ ಎಂದು ಹೇಳಲಾಗಿದೆ. ಕಳೆದ ಸೆಪ್ಟಂಬರ್ನಲ್ಲಿ 217 ಪ್ರಕರಣಗಳು ವರದಿಯಾಗಿದ್ದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments