Select Your Language

Notifications

webdunia
webdunia
webdunia
webdunia

ಜಿಮ್ ನಲ್ಲಿ ಮ್ಯೂಸಿಕ್ ಗಾಗಿ ಜಗಳ, ಕೊಲೆಯಲ್ಲಿ ಅಂತ್ಯ

ಜಿಮ್ ನಲ್ಲಿ ಮ್ಯೂಸಿಕ್ ಗಾಗಿ ಜಗಳ, ಕೊಲೆಯಲ್ಲಿ ಅಂತ್ಯ
ನವದೆಹಲಿ , ಗುರುವಾರ, 3 ಮಾರ್ಚ್ 2022 (09:00 IST)
ನವದೆಹಲಿ: ಜಿಮ್ ನಲ್ಲಿ ಮ್ಯೂಸಿಕ್ ಹಾಕುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆದಿದ್ದು, ಘಟನೆಯಲ್ಲಿ ಓರ್ವ ತೀವ್ರ ಗಾಯಗೊಂಡು ಸಾವನ್ನಪ್ಪಿದ್ದಾನೆ.

ದೆಹಲಿಯ ಜಿಮ್ ಒಂದರಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಜೋರಾಗಿ ಮ್ಯೂಸಿಕ್ ಹಾಕಿದ್ದನ್ನು ಒಂದು ಗುಂಪು ಪ್ರಶ್ನಿಸಿದೆ. ಈ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದೆ.

ಘಟನೆಯಲ್ಲಿ ಕೆಲವರಿಗೆ ಸಣ್ಣ ಪುಟ್ಟ ಜಗಳವಾಗಿದ್ದು, ಓರ್ವನ ತಲೆಗೆ ತೀವ್ರ ಗಾಯವಾಗಿದೆ. ಆಸ್ಪತ್ರೆಗೆ ದಾಖಲಿಸಿದರೂ ಈತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೇ 06ರಿಂದ ಕೇದಾರನಾಥ ದೇವಾಲಯ ಯಾತ್ರಾರ್ಥಿಗಳಿಗೆ ಮುಕ್ತ