Daily Horoscope

ವಿದ್ಯಾರ್ಥಿಗಳ ನಡುವೆ ಹೊಡೆದಾಟ: ಓರ್ವನ ಸಾವು

Webdunia
ಸೋಮವಾರ, 28 ಮಾರ್ಚ್ 2022 (11:40 IST)
ನವದೆಹಲಿ: ಶಾಲೆಗೆ ಹೋಗುವ ವಿದ್ಯಾರ್ಥಿಗಳ ಗುಂಪಿನ ನಡುವೆ ಮಾರಾ ಮಾರಿ ನಡೆದಿದ್ದು, ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದೆ.

ಎರಡು ಗುಂಪಿನ ನಡುವೆ ಜಗಳ ನಡೆದಿದ್ದು, ಆರೋಪಿ ವಿದ್ಯಾರ್ಥಿ ಸಂತ್ರಸ್ತನ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡಿನ ಶಬ್ಧ ಕೇಳಿದ ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ತಕ್ಷಣವೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆ. ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನ ಸಹಚರರಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments