ಮೊಬೈಲ್ ಕೊಡದಿದ್ದಕ್ಕೆ ಜಗಳ: ಓರ್ವನ ಕೊಲೆಯಲ್ಲಿ ಅಂತ್ಯ

Webdunia
ಶುಕ್ರವಾರ, 25 ಮಾರ್ಚ್ 2022 (10:10 IST)
ಮುಂಬೈ: ಕರೆ ಮಾಡಲು ಮೊಬೈಲ್ ಕೇಳಿದಾಗ ಕೊಡಲಿಲ್ಲವೆಂಬ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿದ್ದು, ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.

31 ವರ್ಷದ ವ್ಯಕ್ತಿ ಮತ್ತು ಆರೋಪಿ ಕೆಲಸದ ನಿಮಿತ್ತ ಮುಂಬೈನಲ್ಲಿ ನೆಲೆಸಿದ್ದರು. ಊರಿಗೆ ಕರೆ ಮಾಡಲು ಸಂತ್ರಸ್ತ ಆರೋಪಿ ಬಳಿ ಫೋನ್ ಕೇಳಿದ್ದ. ಆದರೆ ಆತ ಕೊಡಲು ಒಪ್ಪಲಿಲ್ಲ.

ಇದೇ ವಿಚಾರಕ್ಕೆ ಇಬ್ಬರ ನಡುವೆ ಕಿತ್ತಾಟವಾಗಿದೆ. ಇದೇ ಸಿಟ್ಟಿನಲ್ಲಿ ಕೊಲೆಗೀಡಾದ ವ್ಯಕ್ತಿ ಮೊಬೈಲ್ ನೆಲಕ್ಕೆ ಬಿಸಾಕಿ ಒಡೆದು ಹಾಕಿದ್ದಾನೆ. ಇದರಿಂದ ಕೋಪಗೊಂಡ ಆರೋಪಿ ಸಂತ್ರಸ್ತನ ಮೇಲೆ ತೀವ್ರ ಹಲ್ಲೆ ನಡೆಸಿದ್ದಾನೆ. ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments