ರಾಮಮಂದಿರದಲ್ಲಿ ರಾಮನ ಪ್ರತಿಷ್ಠಾಪನೆಗೆ ಇನ್ನು ಕೇವಲ ಮೂರು ದಿನ

geetha
ಶುಕ್ರವಾರ, 19 ಜನವರಿ 2024 (18:00 IST)
ಅಯೋಧ್ಯೆ : ಕನ್ನಡದವರೇ ಆದ ಮೈಸೂರು ಮೂಲದ ಅರುಣ್‌ ಯೋಗಿರಾಜ್‌ ಕೆತ್ತಿರುವ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನೆಗೆ ಆಯ್ಕೆಯಾಗಿದೆ.  ಪ್ರತಿಷ್ಠಾಪನಾ ಕಾರ್ಯದ ಬಳಿಕವಷ್ಟೇ ರಾಮಲಲ್ಲಾನ ಪೂರ್ತಿ ದರ್ಶನ ಜನರಿಗೆ ಲಭಿಸಲಿದೆ. 
 
ಅರುಣ್ ಯೋಗಿರಾಜ್‌ ನಿರ್ಮಿಸಿರುವ  ಮೂರ್ತಿ ಬೇರೆಲ್ಲಾ ಮೂರ್ತಿಗಳಿಗಿಂತ ಮನೋಹರವಾಗಿ, ಆಕರ್ಷಕವಾಗಿದೆ ಎಂದು ಅಯೋಧ್ಯಾ ತೀರ್ಥ ಕ್ಷೇತ್ರ ಟ್ರಸ್ಟ್‌ ಸದಸ್ಯರು ಹೇಳಿಕೆ ನೀಡಿದ್ದರು. 

ರಾಮಮಂದಿರದಲ್ಲಿ ರಾಮನ ಪ್ರತಿಷ್ಠಾಪನೆಗೆ ಇನ್ನು ಕೇವಲ ಮೂರು ದಿನಗಳಷ್ಟೇ ಉಳಿದಿವೆ. ಬುಧವಾರ ರಾಮಲಲ್ಲಾನ ಮೂರ್ತಿಯನ್ನು ಮಂದಿರದೊಳಗೆ ಸಾಗಿಸಲಾಗಿದ್ದು, ಈಗ ರಾಮಲಲ್ಲಾನ ಚಿತ್ರವೂ  ಸಹ ಬಹಿರಂಗಗೊಂಡಿದೆ. ಕಣ್ಣಿಗೆ ಪಟ್ಟಿ ಕಟ್ಟಿರುವ ರಾಮ ಲಲ್ಲಾನ ಮುಗುಳ್ನಗೆ ಅಸಂಖ್ಯಾತ ಮಂದಿ ಭಾರತೀಯರ ಮನ ಸೂರೆಗೊಂಡಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದ ಸೂತ್ರಧಾರಿಗಳು ಸಿಎಂ ಸುತ್ತ ಇದ್ದಾರೆ: ಬಿವೈ ವಿಜಯೇಂದ್ರ

ಬೆದರಿಕೆಯಾಗಿರುವ ಬಜರಂಗದಳವನ್ನು ನಿಷೇಧಿಸಬೇಕು: ಬಿಕೆ ಹರಿಪ್ರಸಾದ್ ಒತ್ತಾಯ

ವಿಪಕ್ಷ ನಾಯಕರು ಮಾತನಾಡುವಾಗ ಅದನ್ನು ಕೇಳುವ ವ್ಯವಧಾನವೂ ಇಲ್ಲ: ಬಿವೈ ವಿಜಯೇಂದ್ರ

UNESCO ಪಟ್ಟಿಗೆ ಸೇರ್ಪಡೆಗೊಂಡ ದೀಪಾವಳಿ, ಸಂತಸ ಹಂಚಿಕೊಂಡ ಪ್ರಧಾನಿ ಮೋದಿ

ಉತ್ತರ ಕರ್ನಾಟಕದ ರೈತರಿಗೆ ಅನ್ಯಾಯ,ಶ್ವೇತಪತ್ರ ಬಿಡುಗಡೆ ಮಾಡಲಿ: ಆರ್‌.ಅಶೋಕ

ಮುಂದಿನ ಸುದ್ದಿ
Show comments