Webdunia - Bharat's app for daily news and videos

Install App

ಆಗಸ್ಟ್ ನಲ್ಲಿ ಶಾಲೆಗಳ ಆರಂಭ ವಿಚಾರ; ಇಂದು ಕೇಂದ್ರದಿಂದ ವಿಡಿಯೋ ಕಾನ್ಫರೆನ್ಸ್

Webdunia
ಸೋಮವಾರ, 8 ಜೂನ್ 2020 (10:26 IST)
Normal 0 false false false EN-US X-NONE X-NONE

ನವದೆಹಲಿ : ಆಗಸ್ಟ್ ನಲ್ಲಿ ಶಾಲೆಗಳ ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದೆ.

 

ಆಗಸ್ಟ್ ನಲ್ಲಿ ಶಾಲೆಗಳ ಆರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ.. ಹಿನ್ನಲೆಯಲ್ಲಿ ಇಂದು  ಕೇಂದ್ರ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದು, ಶಾಲೆಗಳ ಆರಂಭ ಕುರಿತು ರಾಜ್ಯಗಳ ಅಭಿಪ್ರಾಯ ಸಂಗ್ರಹಿಸುವ ಮೂಲಕ  ಮಾಹಿತಿ ಸಂಗ್ರಹಿಸಲಿದೆ.

 

ಕೊರೊನಾ ಭೀತಿ ಹಿನ್ನಲೆಯಲ್ಲಿ ಮಾರ್ಚ್ ನಂದು  ಶಾಲಾ ಕಾಲೇಜುಗಳನ್ನು ಮುಚ್ಚಲಾಗಿತ್ತು. ಆದರೆ ಈಗಾಗಲೇ ಶಾಲಾ ಕಾಲೇಜುಗಳು ಶುರುವಾಗಬೇಕಿತ್ತು. ಆದಕಾರಣ ಇಂದು ಕೇಂದ್ರ ಶಾಲೆಗಳ ಆರಂಭ ಕುರಿತು ವಿಡಿಯೋ ಕಾನ್ಫರೆನ್ಸ್  ಮೂಲಕ ರಾಜ್ಯಗಳ ಅಭಿಪ್ರಾಯ ಸಂಗ್ರಹಿಸಲಿದೆ ಎನ್ನಲಾಗಿದೆ.

 

 

 

 

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments