Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

Sampriya
ಶನಿವಾರ, 10 ಮೇ 2025 (16:48 IST)
ಲಖನೌ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿರುವ ನಡುವೆ ಉತ್ತರ ಪ್ರದೇಶದ ಕೊಟ್ವಾಲಿಯಲ್ಲಿ 'ಪಾಕಿಸ್ತಾನ ಜಿಂದಾಬಾದ್' ಎಂದು ಕೂಗಿದ ವ್ಯಕ್ತಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಬಂಧಿತ ವ್ಯಕ್ತಿಯನ್ನು ಅನ್ವರ್ ಜಿಂದಾಬಾದ್ ಎಂದು ಗುರುತಿಸಲಾಗಿದೆ. ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಜಮೀಲ್ ವಿರುದ್ಧ ಪ್ರಕರಣ ದಾಖಲಿಸಲಾಯಿತು.

ಬಂಧಿತನನ್ನು ವಿಚಾರಣೆ ಮಾಡಲಾಗುತ್ತಿದೆ ಎಂದು ಅಧಿಕಾರಿ ರಾಜುಕುಮಾರ್ ಸವ್ಸಾಯಿದ್ ಹೇಳಿದ್ದಾರೆ.

ವಿಚಾರಣೆ ವೇಳೆ ಇದು ಹಳೆಯ ವಿಡಿಯೋ ಎಂದು ಜಮೀಲ್ ಹೇಳಿದ್ದಾನೆ. ತನ್ನ ಸ್ನೇಹಿತನೊಂದಿಗೆ ನಡೆದ ಬೆಟ್ಟಿಂಗ್‌ನಲ್ಲಿ ತಾನು ಈ ಘೋಷಣೆಗಳನ್ನು ಕೂಗಿದ್ದೇನೆ ಎಂದು ಅವರು ಹೇಳಿದ್ದಾರೆ.

ಹಿಂದೂ ಸಂಘಟನೆಗಳು ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿವೆ. ಭಾರತ "ಗೌರವಾನ್ವಿತ" ರೀತಿಯಲ್ಲಿ ಸಮರ್ಥಿಸಿಕೊಂಡು ಪ್ರತಿಕ್ರಿಯಿಸಿದರೂ, ಕಳೆದ ಕೆಲವು ದಿನಗಳಿಂದ ಪಾಕಿಸ್ತಾನ "ಪ್ರಚೋದನಕಾರಿ ಮತ್ತು ಉದ್ರೇಕಕಾರಿ" ಕ್ರಮಗಳನ್ನು ಕೈಗೊಂಡಿದೆ ಎಂದು ಭಾರತ ಶನಿವಾರ ಆರೋಪಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments