ವಿಪಕ್ಷಗಳು ಸದನದಿಂದ ಓಡಿ ಹೋಗಿವೆ : ನರೇಂದ್ರ ಮೋದಿ

Webdunia
ಶನಿವಾರ, 12 ಆಗಸ್ಟ್ 2023 (18:11 IST)
ದೆಹಲಿ : ಅವಿಶ್ವಾಸ ಗೊತ್ತುವಳಿ ಮಂಡನೆಗೆ ಗುರುವಾರ ಉತ್ತರ ನೀಡುವಾಗ ವಾಕ್ಔಟ್ ಮಾಡಿದ್ದಕ್ಕಾಗಿ ವಿರೋಧ ಪಕ್ಷಗಳನ್ನು ಲೇವಡಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು “ಅವರು ಸದನದಿಂದ ಓಡಿಹೋದರು” ಎಂದು ಹೇಳಿದ್ದಾರೆ.
 
ಶನಿವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಕ್ಷೇತ್ರೀಯ ಪಂಚಾಯತ್ ರಾಜ್ ಪರಿಷತ್ ಅನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ಎರಡು ದಿನಗಳ ಹಿಂದೆ ನಾವು ಸಂಸತ್ತಿನಲ್ಲಿ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯವನ್ನು ಸೋಲಿಸಿದ್ದೇವೆ. ಅವರು ಹರಡುತ್ತಿದ್ದ ನಕಾರಾತ್ಮಕತೆಯನ್ನು ನಾವು ಸೋಲಿಸಿದ್ದೇವೆ.

ಸತ್ಯ ಏನೆಂದರೆ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯದ ಮೇಲೆ ಮತ ಹಾಕಲು ಹೆದರುತ್ತಿವೆ. ‘ಘಮಾಂಡಿಯಾ’ ಮೈತ್ರಿಯಲ್ಲಿನ ಬಿರುಕುಗಳನ್ನು ಬಹಿರಂಗಪಡಿಸಬಹುದೆಂಬ ಕಾರಣದಿಂದ ಅವರು ಮತ ಚಲಾಯಿಸಲು ಬಯಸಲಿಲ್ಲ. ಅವರು ಸದನದಿಂದ ಓಡಿಹೋದರು ಎಂದಿದ್ದಾರೆ. ಗುರುವಾರ ಲೋಕಸಭೆಯಲ್ಲಿ ಧ್ವನಿ ಮತದ ಮೂಲಕ ಅವಿಶ್ವಾಸ ನಿರ್ಣಯವನ್ನು ಸೋಲಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

ಸಿಎಂ ಕುರ್ಚಿಗಾಗಿ ಗುದ್ದಾಟ, ಡಿಕೆ ಶಿವಕುಮಾರ್ ಮನೆಗೆ ಪ್ರವೇಶಿಸಿದ ಅಜ್ಜಯ್ಯ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

ಮುಂದಿನ ಸುದ್ದಿ
Show comments