ಈ ಕಾರಣಕ್ಕೆ ಗೆಳತಿಯ ಅಜ್ಜಿ ಮತ್ತು ಸಹೋದರನನ್ನು ಕೊಂದ ಯುವಕ

Webdunia
ಶನಿವಾರ, 12 ಡಿಸೆಂಬರ್ 2020 (07:02 IST)
ನಾಗ್ಪುರ : 17 ವರ್ಷದ ಯುವಕ ತನ್ನ ಸಂಬಂಧದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಗೆಳತಿಯ 10 ವರ್ಷದ ಸಹೋದರ ಮತ್ತು 60 ವರ್ಷದ ಅಜ್ಜಿಯನ್ನು ಕೊಲೆ ಮಾಡಿದ ಘಟನೆ  ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

ಹುಡುಗ ಒಂದು ವರ್ಷದ ಹಿಂದೆ ಸಾಮಾಜಿಕ ಮಾದ್ಯಮದಲ್ಲಿ 20 ವರ್ಷದ ಯುವತಿಯ ಪರಿಚಯ ಮಾಡಿಕೊಂಡಿದ್ದಾನೆ. ಬಳಿಕ ಅವರಿಬ್ಬರ ನಡುವೆ ಸಂಬಂಧ ಬೆಳೆದಿತ್ತು. ಆದರೆ ಅವರಿಬ್ಬರು ಬೇರೆ ಸಮುದಾಯಕ್ಕೆ ಸೇರಿದವರಾದ್ದರಿಂದ ಇದಕ್ಕೆ ಹುಡುಗಿ  ಮನೆಯವರ ಆಕ್ಷೇಪವಿತ್ತು. ಈ ಕಾರಣದಿಂದ ಕೋಪಗೊಂಡ ಹುಡುಗ ಇಂತಹ ಘೋರ ಕೃತ್ಯ ಎಸಗಿದ್ದಾನೆ.

ಈ ಬಗ್ಗೆ ಗಿಟ್ಟಿಖಾಡನ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments