Daily Horoscope
✕

17 ವರ್ಷದ ಅನಾಥ ಯುವತಿ ಮೇಲೆ ಅತ್ಯಾಚಾರ

Webdunia
ಬುಧವಾರ, 8 ಜೂನ್ 2022 (11:28 IST)
ಹೈದರಾಬಾದ್: ಬರ್ತ್ ಡೇ ಪಾರ್ಟಿಗೆಂದು ಹೋಗಿದ್ದ 17 ವರ್ಷದ ಅನಾಥ ಯುವತಿ ಮೇಲೆ ಪರಿಚಿತನೇ ಅತ್ಯಾಚಾರವೆಸಗಿದ್ದಾನೆ.

ಅನಾಥೆಯಾಗಿದ್ದ ಯುವತಿ ಹಾಸ್ಟೆಲ್ ನಲ್ಲಿ ನೆಲೆಸಿದ್ದಳು. ಆದರೆ ವಾರ್ಡನ್ ಗೂ ತಿಳಿಸದೇ ಆಕೆ ಗೆಳತಿಯ ಬರ್ತ್ ಡೇ ಪಾರ್ಟಿಗೆ ಬಂದಿದ್ದಳು. ಈ ವೇಳೆ ಅಲ್ಲಿ ಆಕೆಗೆ ಸ್ನೇಹಿತ ಸುರೇಶ್ ಸಿಕ್ಕಿದ್ದ. ಆತನಿಗೆ ಮೊದಲೇ ಯುವತಿಯ ಪರಿಚಯವಿತ್ತು. ಈ ಮೊದಲು ಯುವತಿಗೆ ಮೊಬೈಲ್ ಫೋನ್ ನನ್ನೂ ಉಡುಗೊರೆಯಾಗಿ ನೀಡಿದ್ದ.

ಪಾರ್ಟಿ ನಡುವೆ ಆರೋಪಿ ಸುರೇಶ್ ಯುವತಿಯನ್ನು ಪಾರ್ಕಿಂಗ್ ಪ್ರದೇಶಕ್ಕೆ ಕರೆದಿದ್ದು, ಅಲ್ಲಿ ಕಾರ್ ಒಳಗೆ ಬಲವಂತವಾಗಿ ತಳ್ಳಿ ಅತ್ಯಾಚಾರವೆಸಗಿದ್ದಾನೆ. ಇದೀಗ ಘಟನೆ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments