Select Your Language

Notifications

webdunia
webdunia
webdunia
Tuesday, 1 April 2025
webdunia

ಅಯೋಧ್ಯೆ ವಿಶ್ವಧರ್ಜೆಗೇರಿಸಲು ನಮ್ಮ ಸರ್ಕಾರ ಸಿದ್ಧ-ಪ್ರಧಾನಿ ಮೋದಿ

narendra modhi
dehali , ಭಾನುವಾರ, 31 ಡಿಸೆಂಬರ್ 2023 (16:45 IST)
ಅಯೋಧ್ಯೆಯಲ್ಲಿ ಒಟ್ಟು 15,000 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಹೂಡಿಕೆಯ ಹಲವು ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ  ಅಯೋಧ್ಯೆಗೆ ಭೇಟಿ ನೀಡಿದ್ರು,ಅಯೋಧ್ಯೆ ರೈಲುಧಾಮ ರೈಲು ನಿಲ್ದಾಣ ಮತ್ತು ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉಧ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ ಅಯೋಧ್ಯೆ  ನಗರದಲ್ಲಿ ಅಯೋಧ್ಯೆ ಮೂಲಸೌಕರ್ಯಗಳನ್ನು ನಿರ್ಮಿಸಲು ತಮ್ಮ ಸರ್ಕಾರ ತೀರ್ಮಾನಿಸಿದ್ದು, ಆ ವಿಚಾರದಲ್ಲಿ ನಾವು ಬದ್ಧವಾಗಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ನಡುರಸ್ತೆಯಲ್ಲೇ ರೌಡಿಶೀಟ್‌ ಕೊಲೆ..!