Select Your Language

Notifications

webdunia
webdunia
webdunia
webdunia

ಆಂಧ್ರಪ್ರದೇಶ: ವಿಷ ಹಾಕಿ 300 ಬೀದಿನಾಯಿಗಳ ಹತ್ಯೆ?

andra pradesh
bengaluru , ಭಾನುವಾರ, 1 ಆಗಸ್ಟ್ 2021 (17:32 IST)
ಪ್ರಾಣಿ ದಯಾ ಸಂಘಟನೆಯ ಲಲಿತಾ ಎಂಬುವವರು ಲಿಂಗಾಪಾಲೇಮ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ವಿಷ ಹಾಕಿ ಹತ್ಯೆ ಮಾಡಲಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರು ಅವರನ್ನು ಬಂಧಿಸುವ ಬದಲು ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.
ನಾನು ಗ್ರಾಮಕ್ಕೆ ಭೇಟಿ ನೀಡಿದಾಗ 300ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಸುಟ್ಟು ಹಾಕಿರುವುದು ತಿಳಿದು ಬಂದಿತು. ನಾನು ಇದರ ಹಿಂದೆ ಬಿದ್ದು ತನಿಖೆ ಮಾಡಿದಾಗ ಗ್ರಾಮ ಪಂಚಾಯಿತಿಯ ಕೆಲವು ಸದಸ್ಯರು ಕೆಲವು ವ್ಯಕ್ತಿಗಳ ಜೊತೆ ಕೈ ಜೋಡಿಸಿ ನಾಯಿಗಳನ್ನು ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತಾಂತ್ರಿಕ ಶಿಕ್ಷಣ ಇಲಾಖೆಯ 372 ಬೋಧಕರ ವರ್ಗಾವಣೆ