Daily Horoscope
✕

ಅಮಿತ್ ಶಾ ವಿರುದ್ಧ ಓವೈಸಿ ಕಿಡಿ

Webdunia
ಭಾನುವಾರ, 27 ನವೆಂಬರ್ 2022 (13:42 IST)
ಗಾಂಧಿನಗರ : ದೇಶದಲ್ಲೇ ನೀವು ಅಪಖ್ಯಾತಿ ಹೊಂದಿದ್ದೀರಿ. ನಿಮ್ಮಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರಚಾರದ ಭರಾಟೆ ಜೋರಾಗಿದೆ. ಬಿಜೆಪಿ ಕೇಂದ್ರ ಸಚಿವ ಅಮಿತ್ ಶಾ  ಕಾಂಗ್ರೆಸ್ ವಿರುದ್ಧ ಸತತವಾಗಿ ಹರಿಹಾಯುತ್ತಿದ್ದಾರೆ.

ಶುಕ್ರವಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ `2002ರಲ್ಲಿ ಹಿಂಸಾಚಾರದಲ್ಲಿ ತೊಡಗಿದ್ದ ಶಕ್ತಿಗಳಿಗೆ ಬಿಜೆಪಿ ತಕ್ಕ ಪಾಠ ಕಲಿಸಿತು’ ಎಂದಿದ್ದ ಶಾ ಹೇಳಿಕೆ ವಿರುದ್ಧ ಓವೈಸಿ ಕಿಡಿಕಾರಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿತೀಶ್ ಸೇತು ಉದ್ಘಾಟನೆ ಮಾಡಿ ಜನರತ್ತ ಗಮ್ಚಾ ಬೀಸಿದ ಪ್ರಧಾನಿ ಮೋದಿ Video

ಕಾಂಗ್ರೆಸ್ ಕಾರ್ಯಕರ್ತರಿಗೆ ಸರಕಾರಿ ಹಣ ಹಂಚುವ ಹೀನ ಕಾರ್ಯ: ಆರ್.ಅಶೋಕ್ ಟೀಕೆ

ವಿಚ್ಛೇದನದ ಹೊಸ್ತಿಲಲ್ಲಿ ಪ್ರೀತಿಯ ಗೆಲುವು: ಸಹಿ ಹಾಕುವ ಮುನ್ನ ಪತಿಯ ಕಡೆ ನೋಡಿ ಓಡಿದ ಯುವತಿ, ವೈರಲ್ ವಿಡಿಯೋ

ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ ಬಂಗಾರದ ಬೆಲೆ

ನಿಮ್ಮ ಮನೆ ನವೀಕರಣಕ್ಕೆ ಕೋಟಿ ಖರ್ಚು ಮಾಡ್ತೀರಿ, ಆಶಾ ಕಾರ್ಯಕರ್ತೆಯರಿಗೆ ದುಡ್ಡಿಲ್ವಾ: ಸಿಎಂ ಡಿಕೆಶಿಗೆ ಬಿಜೆಪಿ ಟಾಂಗ್ video

ಮುಂದಿನ ಸುದ್ದಿ
Show comments