Daily Horoscope
✕

ಕೃಷಿ ಕೆಲಸಕ್ಕೆಂದು ಜಮೀನಿಗೆ ಬಂದ ಮಹಿಳೆಗೆ ಮಾಲೀಕ ಹೀಗಾ ಮಾಡೋದು!

Webdunia
ಬುಧವಾರ, 7 ಅಕ್ಟೋಬರ್ 2020 (09:35 IST)
ಗುಜರಾತ್ : ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ 22 ವರ್ಷದ ಬುಡಕಟ್ಟು ಮಹಿಳೆಯೊಬ್ಬಳ ಮೇಲೆ ಜಮೀನಿನ ಮಾಲೀಕ ಪದೇ ಪದೇ ಮಾನಭಂಗ ಎಸಗಿದ ಘಟನೆ ಗುಜರಾತ್ ನ ಕಚ್ ಜಿಲ್ಲೆಯ ರತ್ನಾಲ್ ನಲ್ಲಿ ನಡೆದಿದೆ.

ಬುಡಕಟ್ಟು ಸಮುದಾಯಕ್ಕೆ ಸೇರಿದ ಮಹಿಳೆ ತನ್ನ ಪತಿಯೊಂದಿಗೆ ಗುಜರಾತ್ ನ ದಾಹೋಡ್ ನಿಂದ  ಇಲ್ಲಿಗೆ ವಲಸೆ ಬಂದಿದ್ದಳು. ಆದರೆ ಜಮೀನಿನ ಮಾಲೀಕ ಆಕೆಯ ಮೇಲೆ ಇಂತಹ ಘೋರ ಕೃತ್ಯ ಎಸಗಿದ್ದಾನೆ. ರೇಪ್ ಮಾಡಿ ವಿಡಿಯೋ ಮಾಡಿಕೊಂಡಿದ್ದಾನೆ. ಹಾಗೇ ಈ ವಿಚಾರ ಯಾರಿಗಾದರೂ ತಿಳಿಸಿದರೆ ಆಕೆಯ ಪತಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.

ಆದರೆ ಮಹಿಳೆ ಈ ಬಗ್ಗೆ ಅಹಮದಾಬಾದ್ ನ ಸಬರಮತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments