Daily Horoscope
✕

ಲೈಂಗಿಕ ದೌರ್ಜನ್ಯವನ್ನು ವಿರೋಧಿಸಿದ್ದಕ್ಕೆ ಬಾಲಕಿಗೆ ಬೆಂಕಿ ಹಚ್ಚಿದ ಮನೆ ಮಾಲೀಕ

Webdunia
ಶನಿವಾರ, 17 ಅಕ್ಟೋಬರ್ 2020 (08:30 IST)
ಹೈದರಾಬಾದ್ : ಲೈಂಗಿಕ ದೌರ್ಜನ್ಯವನ್ನು ವಿರೋಧಿಸಿದ್ದಕ್ಕಾಗಿ ಉದ್ಯೋಗದಾತ 13 ವರ್ಷದ ಬುಡಕಟ್ಟು ಜನಾಂಗದ ಬಾಲಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಬಾಲಕಿಯನ್ನು ತೆಲಂಗಾಣದ ಖಮ್ಮಮ್ ಪಟ್ಟಣದ ಆರೋಪಿ ಮನೆ ಕೆಲಸಕ್ಕಾಗಿ ನೇಮಿಸಿಕೊಂಡಿದ್ದನು. ಆದರೆ ಆತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಶುರುಮಾಡಿದ್ದನು. ಇದನ್ನು ಬಾಲಕಿ ವಿರೋಧಿಸಿದ್ದಕ್ಕೆ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಇದರ ಪರಿಣಾಮ ಬಾಲಕಿ ಶೇಕಡಾ 70ರಷ್ಟು ಸುಟ್ಟು ಹೋಗಿದ್ದು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. 

ಆದರೆ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ