ಇಲ್ಲಿ ಕೋವಿಡ್ ಪ್ರಕರಣದ ಬಗ್ಗೆ ಸರಿಯಾಗಿ ಮಾಹಿತಿ ನೀಡುತ್ತಿಲ್ಲ ಎಂದು ಆರೋಪಿಸಿದ ಪಿ.ಚಿದಂಬರಂ

Webdunia
ಸೋಮವಾರ, 19 ಏಪ್ರಿಲ್ 2021 (12:47 IST)
ನವದೆಹಲಿ : ಗುಜರಾತ್ ನಲ್ಲಿ ಕೋವಿಡ್ ಪ್ರಕರಣದ ಬಗ್ಗೆ ಸರಿಯಾಗಿ ಮಾಹಿತಿ ನೀಡಲಾಗುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಆರೋಪಿಸಿದ್ದಾರೆ.

ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಚಿದಂಬರಂ ಅವರು, ಕೊರೊನಾದಿಂದ ಆದ ಸಾವನ್ನು ಹೃದಯ ಸ್ತಂಭನ, ದೀರ್ಘಕಾಲದ ಮಧುಮೇಹದಿಂದಾಗಿದೆ ಎಂದು ತಪ್ಪಾಗಿ ವರದಿ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಗುಜರಾತ್ ನಲ್ಲಿ ಶುಕ್ರವಾರ 78 ಮಂದಿ ಕೋವಿಡ್ ನಿಂದಾಗಿ ಸಾವನಪ್ಪಿದ್ದಾರೆ ಎಂದು ಅಧಿಕೃತವಾಗಿ ವರದಿ ಮಾಡಿದ್ದರೆ. ಕೊವಿಡ್ ಪ್ರೋಟೋಕಾಲ್ ಅನುಸರಿಸಿ ಏಳು ನಗರಗಳಲ್ಲಿ 689 ಶವಗಳನ್ನು ದಹನ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ   ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments