Daily Horoscope
✕

ಗತಿಶಕ್ತಿ ಮಾಸ್ಟರ್ ಪ್ಲಾನ್ ಲೋಕಾರ್ಪಣೆ

Webdunia
ಭಾನುವಾರ, 10 ಅಕ್ಟೋಬರ್ 2021 (14:41 IST)
ನವದೆಹಲಿ  : ದೇಶದ ನಾನಾ ಕೈಗಾರಿಕಾ ವಲಯಗಳ ನಡುವೆ ಅಡೆತಡೆಯಿಲ್ಲದ ಸಂಪರ್ಕ ಕಲ್ಪಿಸಲು, ದೇಶದ ನಾನಾ ರಾಜ್ಯಗಳಲ್ಲಿ ಕೈಗೊಳ್ಳಲಾಗಿರುವ ಮೂಲಸೌಕರ್ಯ ಸಂಬಂಧಿತ ಯೋಜನೆಗಳನ್ನು 2025ರೊಳಗೆ ಪೂರ್ಣಗೊಳಿಸಲು ಹಾಗೂ ಅಪಾರ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯ ಗುರಿಯನ್ನು ಈಡೇರಿಸುವ ಉದ್ದೇಶದಿಂದ “ಪ್ರಧಾನಮಂತ್ರಿ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ‘ ಎಂಬ ಯೋಜನೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಇದೇ 13ರಂದು ಈ ಆನ್ಲೈನ್ ಪೋರ್ಟಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಲಿದ್ದಾರೆ. ಈ ಯೋಜನೆಗಾಗಿ, 100 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಯೋಜನೆಯ ಗುರಿಗಳನ್ನು ಈಡೇರಿಸಲು ಕೇಂದ್ರ ಸರ್ಕಾರದ ಒಟ್ಟು 16 ಇಲಾಖೆಗಳು ಈ ಯೋಜನೆಯಲ್ಲಿ ಕೈ ಜೋಡಿಸುತ್ತಿರುವುದು ವಿಶೇಷ. ಭಾರತದ ಆಡಳಿತ ವೈಖರಿಯಲ್ಲಿ ಹಿಂದೆಂದೂ ಕಾಣದಂಥ ಮಹತ್ವದ ಬದಲಾವಣೆಯನ್ನು ಗತಿಶಕ್ತಿ ಯೋಜನೆ ನಿರೂಪಿಸಲಿದೆ ಎಂದು ಕೇಂದ್ರದ ಹಿರಿಯ ಅಧಿಕಾರಿಗಳು ಬಣ್ಣಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿಕನ್ ಖರೀದಿಸುತ್ತಿದ್ದ ವ್ಯಕ್ತಿ ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಸಾವು: Viral video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ಹೋಗುತ್ತಿದ್ದ ಹೋರಿಯನ್ನು ಹೊಡೆಯಲು ಹೋದ ವೃದ್ಧ: ಕೊನೆಗೆ ಆಗಿದ್ದು ನಿಜಕ್ಕೂ ಶಾಕಿಂಗ್ Video

ಹೇ ರಾಹುಲ್ ಗಾಂಧಿ ನನ್ನ ತಳ್ಳಲಿಲ್ಲಪ್ಪಾ.. ಡಿಕೆ ನಿಧಾನವಾಗಿರು ಎಂದಿದ್ರು ಅಷ್ಟೇ: ಡಿಕೆ ಶಿವಕುಮಾರ್ ಸ್ಪಷ್ಟನೆ

ಕೇವಲ ಐಫೋನ್ ಗಾಗಿ ಇಂಥಾ ಹುಚ್ಚಾಟವೇ… ದುಬಾರಿ ಫೋನ್ ಗಾಗಿ ಈ ಹುಡುಗಿ ಮಾಡಿದ ಕೆಲಸ ನೋಡಿ video

ಮುಂದಿನ ಸುದ್ದಿ
Show comments