ಸೆಕ್ಸ್ಗೆ ನಿರಾಕರಿಸಿದ್ದಕ್ಕೆ ಪ್ರಿಯತಮೆಯನ್ನ ಏನ್‌ ಮಾಡ್ದ ಗೊತ್ತ ಪಾಗಲ್‌ ಪ್ರೇಮಿ!?

Webdunia
ಸೋಮವಾರ, 21 ಮಾರ್ಚ್ 2022 (13:33 IST)
ಚೆನ್ನೈ : ಸೆಕ್ಸ್ ಮಾಡಲು ನಿರಾಕರಿಸಿದ್ದಕ್ಕೆ ಪ್ರಿಯತಮೆಯನ್ನು ವ್ಯಕ್ತಿಯೋರ್ವ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

35 ವರ್ಷದ ರಾಜಾ ಆರೋಪಿಯಾಗಿದ್ದು, ಮಾರ್ಚ್ 19 ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಬಸ್ ನಿಲ್ದಾಣವೊಂದರಲ್ಲಿ ಒಬ್ಬನೇ ಕುಳಿತುಕೊಂಡಿದ್ದನು.

ಈ ವೇಳೆ ಶರ್ಟ್ ರಕ್ತದ ಕಲೆಯಾಗಿದ್ದನ್ನು ಗಮನಿಸಿದ ಪೊಲೀಸರು ಆತನನ್ನು ವಿಚಾರಿಸಿ ಆತನ ಮನೆಗೆ ಕರೆದುಕೊಂಡು ಹೋದಾಗ ಮಹಿಳೆಯೊಬ್ಬರು ಚಾಕುವಿನ ಇರಿತದಿಂದ ಗಾಯಗೊಂಡು ಅರೆಬೆತ್ತಲೆಯಾಗಿ ಮಲಗಿರುವುದನ್ನು ಕಂಡಿದ್ದಾರೆ.

ನಂತರ ರಾಜಾ ಬಳಿ ವಿಚಾರಿಸಿದಾಗ ಮೃತ ಮಹಿಳೆಯನ್ನು ಕನ್ನಮ್ಮ ಎಂದು ತಿಳಿಸಿದ್ದು, ರಾಜಾ ಹಾಗೂ ಕನ್ನಮ್ಮ ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದೆವು. ಬಾಡಿಗೆ ಮನೆಯಲ್ಲಿ ವಾಸವಿದ್ದ ಆಕೆ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿಸಿದ್ದಾನೆ. 

ಶನಿವಾರ ರಾತ್ರಿ ಕುಡಿದ ಅಮಲಿನಲ್ಲಿ ರಾಜಾ ಆಕೆಯ ಮನೆಗೆ ಬಂದು ಆಕೆಯನ್ನು ಸೆಕ್ಸ್ ಮಾಡುವಂತೆ ಒತ್ತಾಯಿಸಿದ್ದು, ಈ ವೇಳೆ ಕನ್ನಮ್ಮ ನಿರಾಕರಿಸಿದ್ದಾಳೆ. ಇದರಿಂದ ಇಬ್ಬರ ನಡುವೆ ಜೋರಾಗಿ ಜಗಳವಾಗಿದೆ. ಈ ವೇಳೆ ಮಹಿಳೆಯ ಚೀರಾಟ ಕೇಳಿ ನೆರೆಹೊರೆಯವರು ಮಧ್ಯ ಪ್ರವೇಶಿಸಿ ರಾಜಾನನ್ನು ಮನೆಯಿಂದ ಹೊರಗೆ ಕಳುಹಿಸಿದ್ದಾರೆ.

ಆದರೆ ರಾತ್ರಿ ಎಲ್ಲರೂ ಮಲಗಿದ ಬಳಿಕ ವಾಪಾಸ್ಸಾದ ರಾಜ ಆಕೆಯನ್ನು ಮನೆಯೊಳಗೆ ಕೂಡಿಹಾಕಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಧ್ರದಲ್ಲಿ 26 ಮಂದಿಯ ಹತ್ಯೆಗೆ ಕಾರಣವಾಗಿದ್ದ ನಕ್ಸಲ್‌ ಮದ್ವಿ ಹಿದ್ಮಾ ಎನ್‌ಕೌಂಟರ್‌ಗೆರ ಬಲಿ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ರಸ್ತೆ ಗುಡಿಸುವ ಯಂತ್ರ ಖರೀದಿಸಿ 613 ಕೋಟಿ ರೂ ಗುಳುಂ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆರೋಪ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಮುಂದಿನ ಸುದ್ದಿ