Webdunia - Bharat's app for daily news and videos

Install App

ಯುವತಿಗೆ ಚಾಕುವಿನಿಂದ ಇರಿದ ಪಾಗಲ್ ಪ್ರೇಮಿ!

Webdunia
ಮಂಗಳವಾರ, 3 ಮೇ 2022 (13:21 IST)
ಕೋಲ್ಕತ್ತಾ : ಪ್ರೀತಿಸಿದ ಯುವತಿಗೆ  ಪಾಗಲ್ ಪ್ರೇಮಿಯೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಬರ್ಹಾಂಪೋರ್ನಲ್ಲಿ ನಡೆದಿದೆ.

ಆರೋಪಿಯನ್ನು ಸುಶಾಂತ್ ಚೌಧರ್ಯ ಎಂದು ಗುರುತಿಸಲಾಗಿದ್ದು, ಆರೋಪಿ ಹಾಗೂ ಸಂತ್ರಸ್ತೆ ಬಹಳ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಆದರೆ ನಂತರ ಇಬ್ಬರ ನಡುವೆ ಜಗಳ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಚೌಧರಿ ಆಕೆಗೆ ಚಾಕುವಿನಿಂದ ಇರಿದಿದ್ದಾನೆ. ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. 

ಮುರ್ಷಿದಾಬಾದ್ ಪೊಲೀಸರು ಆತನನ್ನು ಹಿಡಿಯಲು ಚೆಕ್ಪೋಸ್ಟ್ ಪೊಲೀಸ್ ಠಾಣೆಗಳಿಗೆ ಎಚ್ಚರಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರಮಹಾಲಕ್ಷ್ಮಿ ಹಬ್ಬಕ್ಕೆ ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ ನೋಡಿದ್ರೆ ಶಾಕ್ ಆಗ್ತೀರಾ, Video

ವೃಷಭಾವತಿ ಕೆರೆಯಲ್ಲಿ ತೇಲಿಬಂತು ಕಂತೆ ಕಂತೆ ಹಣ: ಸ್ಥಳೀಯರು ಶಾಕ್ Video

ಸೋನಿಯಾ ಗಾಂಧಿ ಕುರಿತು ಕಾಮೆಂಟ್ ಮಾಡಿದ್ದ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬಾಲಕಿಗೆ ಚಾಕು ತೋರಿಸಿ ಬೆದರಿಸುತ್ತಿದ್ದ ದುಷ್ಕರ್ಮಿ: ಹಿಂದಿನಿಂದ ಬಂದ ಯುವಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಶ್ರಾವಣ ಮಾಸದ ಔತಣಕೂಟದಲ್ಲಿ ಮಾಂಸಾಹಾರ ಸೇವಿಸಿದರೇ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್: ವೈರಲ್ Video ಏನಿದೆ

ಮುಂದಿನ ಸುದ್ದಿ
Show comments