Webdunia - Bharat's app for daily news and videos

Install App

ಪಾಕ್ ನ ಗುಂಡಿನ ದಾಳಿಗೆ ಯೋಧ ಹಾಗೂ ಇಬ್ಬರು ನಾಗರಿಕರ ಸಾವು

Webdunia
ಶನಿವಾರ, 20 ಜನವರಿ 2018 (11:07 IST)
ಜಮ್ಮು: ಸಾಂಬಾ ವಲಯದಲ್ಲಿ ಶುಕ್ರವಾರ ಪಾಕಿಸ್ತಾನದ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಬಿಎಸ್‌ಎಫ್ ಯೋಧ ಹುತಾತ್ಮನಾಗಿ, ಇಬ್ಬರು ನಾಗರಿಕರೂ ಮೃತಪಟ್ಟಿದ್ದಾರೆ.

ಮಧ್ಯಾಹ್ನ ನಡೆದ ಶೆಲ್ ದಾಳಿಯಿಂದ ಬಿಎಸ್‌ಎಫ್ ನ ಹೆಡ್ ಕಾನ್ ಸ್ಟೇಬಲ್ ಗಾಯಗೊಂಡಿದ್ದ. ಸಂಜೆ ವೇಳೆಗೆ ಚಿಕಿತ್ಸೆಗೆ ಸೂಕ್ತವಾಗಿ ಸ್ಪಂದಿಸದೇ ಮೃತಪಟ್ಟಿದ್ದಾರೆ.


ಈ ದಾಳಿಗೆ ಜಮ್ಮು ಮತ್ತು ಸಾಂಬಾ ಜಿಲ್ಲೆಗಳಲ್ಲಿನ  ಗಡಿ ಗ್ರಾಮಗಳನ್ನು ಮುಖ್ಯ ಗುರಿಯನ್ನಾಗಿಸಿಕೊಳ್ಳಲಾಗಿತ್ತು. ಈ ದಾಳಿಯ ಸಂದರ್ಭ  ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ ಹಾಗೂ, ಮೂವರು ಗಾಯಗೊಂಡಿದ್ದಾರೆ. 

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ನೋಂದಣಿ ಆಗಿಲ್ಲ, ಮಾಡೋದೂ ಇಲ್ಲ: ಪ್ರಿಯಾಂಕ್‌ ಖರ್ಗೆಗೆ ಬಿ.ಎಲ್‌. ಸಂತೋಷ್ ಸವಾಲು

ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ: ಪೊಲೀಸ್ ಅಧಿಕಾರಿಗೆ ಸಿಜೆಪಿ ಆಶುತೋಷ್ ರಾಂಕಾ ಧಮ್ಕಿ Video

ದೇಶದಲ್ಲಿ ಡಿಜಿಟಲ್ ತಂತ್ರಜ್ಞಾನದಲ್ಲಿ ದೊಡ್ಡ ಕ್ರಾಂತಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ವಾತಂತ್ರ್ಯೋತ್ಸವ ಸಂದೇಶ

ವಂದೇ ಮಾತರಂ ಮೊಳಗುತ್ತಿದ್ದಾಗ ಸೋನಿಯಾ ಗಾಂಧಿ ನಿಲ್ಲಿಸಲು ಹೇಳಿದ್ದು ನಿಜವೇ, ವೈರಲ್ ವಿಡಿಯೋದಲ್ಲಿ ಏನಿದೆ

ಮುಂದಿನ ಸುದ್ದಿ
Show comments