Select Your Language

Notifications

webdunia
webdunia
webdunia
webdunia

ರಾಮ ಮಂದಿರ ಮೇಲೆ ಪಾಕ್ ಭಯೋತ್ಪಾದಕರ ದಾಳಿ ಸಂಚು

Ram Mandir
ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆ ಶ್ರೀ ರಾಮ ಮಂದಿರ ಉದ್ಘಾಟನೆ ಮಾಡಲಿದ್ದಾರೆ. ಆದರೆ ರಾಮ ಮಂದಿರ ಉದ್ಘಾಟನೆಗೆ 2 ತಿಂಗಳು ಬಾಕಿ ಇರುವಾಗಲೇ ಇದೀಗ ಆತಂಕದ ಮಾಹಿತಿಯೊಂದು ಹೊರಬಿದ್ದಿದೆ. ಪಾಕಿಸ್ತಾನದ ಅಲ್ ಖೈದಾ ಹಾಗೂ ಲಷ್ಕರ್ ಇ ತೈಬಾ ಉಗ್ರ ಸಂಘಟನೆ ಶ್ರೀ ರಾಮ ಮಂದಿರದ ಮೇಲೆ ಉಗ್ರ ದಾಳಿಗೆ ಸಂಚು ರೂಪಿಸಿರುವ ಮಾಹಿತಿ ಬಹಿರಂಗವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಕ್ಷದ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ-ಸದಾನಂದಗೌಡ