Select Your Language

Notifications

webdunia
webdunia
webdunia
webdunia

ಮತ್ತೆ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ; ಇಬ್ಬರು ಭಾರತೀಯ ಯೋಧರು ಗಾಯ

ಮತ್ತೆ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ; ಇಬ್ಬರು ಭಾರತೀಯ ಯೋಧರು ಗಾಯ
ಜಮ್ಮು , ಬುಧವಾರ, 28 ಫೆಬ್ರವರಿ 2018 (06:49 IST)
ಜಮ್ಮು: ಪಾಕಿಸ್ತಾನವು ಕದನವಿರಾಮ ಉಲ್ಲಂಘಿಸಿ ಮತ್ತೆ ಷೆಲ್‌ ದಾಳಿ ನಡೆಸಿದ್ದು, ಇಬ್ಬರು ಭಾರತೀಯ ಯೋಧರು ಗಾಯಗೊಂಡಿದ್ದಾರೆ.


‘ಪಾಕಿಸ್ತಾನವು ಪೂಂಛ್‌ ಮತ್ತು ರಜೌರಿ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆ ಬಳಿಯ ಮುಂಚೂಣಿ ನೆಲೆಗಳು ಹಾಗೂ ಜನವಸತಿ ಪ್ರದೇಶಗಳ ಮೇಲೆ ಷೆಲ್‌ ದಾಳಿ ನಡೆಸಿದೆ’ ಎಂದು ಗಡಿ ಭದ್ರತಾ ಪಡೆ ವಕ್ತಾರರೊಬ್ಬರು ಹೇಳಿದ್ದಾರೆ.


‘ಪಾಕಿಸ್ತಾನದ ಅಪ್ರಚೋದಿತ ದಾಳಿಗೆ ಪ್ರತಿಯಾಗಿ ನಮ್ಮ ಯೋಧರು ಸೂಕ್ತ ಉತ್ತರ ನೀಡುತ್ತಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮೃತದೇಹ ಹುಡುಕಲು ಹೋಗಿದ್ದ ಜ್ಯೋತಿರಾಜ್ ಜೋಗ ಜಲಪಾತದಲ್ಲಿ ನಾಪತ್ತೆ!