Daily Horoscope
✕

ಭಾರೀ ಮಳೆಗೆ ನಲುಗಿದ ಪಾಕಿಸ್ತಾನ

geetha
ಸೋಮವಾರ, 5 ಫೆಬ್ರವರಿ 2024 (18:22 IST)
ಪಾಕಿಸ್ತಾನ : ಪಾಕಿಸ್ತಾನದಲ್ಲಿ ಸುರಿದ ಭಾರೀ ಮಳೆಯಿಂದಾಗಿ ದೇಶದ ಪ್ರಮುಖ ನಗರ ಕರಾಚಿ ಸಂಪೂರ್ಣ ಜಲಾವೃತಗೊಂಡಿದೆ. ಇಡೀ ನಗರದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದು, ವಾಹನಗಳು ಹಾಗೂ ಅಂಗಡಿಮುಂಗಟ್ಟುಗಳು ಸಹ ನೀರಿನಿಂದ ತುಂಬಿದೆ. ಇದುವರೆಗೂ ಸುರಕ್ಷಿತಾ ಪಡೆಗಳು 1800 ಕ್ಕೂ ಹೆಚ್ಚು ಮಂದಿಯನ್ನು ಸ್ಥಳದಿಂದ ಸುರಕ್ಷಿತ ತಾಣಕ್ಕೆ ರವಾನಿಸಿದೆ.

ಎಲ್ಲಾ ಹೆದ್ದಾರಿಗಳೂ ಸೇರಿದಂತೆ ಪ್ರಮುಖ ರಸ್ತೆಗಳು ನೀರಿನಿಂದ ತುಂಬಿರುವುದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.ಎಲ್ಲಾ ರಸ್ತೆಗಳೂ ಸಹ ಜಲಾವೃತಗೊಂಡಿರುವುದರಿಂದ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಒಂದೇ ದಿನ ರಾತ್ರಿಯಲ್ಲಿ 75 ಮಿಮಿ ಮಳೆ ಸುರಿದಿರುವುದರಿಂದ ಮೂಲಭೂತ ಸೌಲಭ್ಯಗಳಿಗಾಗಿ ಜನರು ಪರದಾಡುವಂತಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments