Select Your Language

Notifications

webdunia
webdunia
webdunia
webdunia

ಭಾರತದಲ್ಲಿ ರೈಲ್ವೆ ಹಳಿ ಸ್ಫೋಟಿಸಲು ಪಾಕಿಸ್ತಾನದ ಐಎಸ್‌ ಐ ಸಂಚು!

ಭಾರತದಲ್ಲಿ ರೈಲ್ವೆ ಹಳಿ ಸ್ಫೋಟಿಸಲು ಪಾಕಿಸ್ತಾನದ ಐಎಸ್‌ ಐ ಸಂಚು!
bengaluru , ಸೋಮವಾರ, 23 ಮೇ 2022 (14:27 IST)
ಭಾರತದಲ್ಲಿನ ರೈಲ್ವೆ ಹಳಿಗಳನ್ನು ಸ್ಫೋಟಿಸಲು ಪಾಕಿಸ್ತಾನ ಮೂಲದ ಐಎಸ್‌ ಐ ಸಂಚು ರೂಪಿಸಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಪಂಜಾಬ್‌ ಹಾಗೂ ಸುತ್ತಮುತ್ತಲ ರಾಜ್ಯಗಳನ್ನು ಕೇಂದ್ರೀಕರಿಸಿದ ಐಎಸ್‌ ಐ ರೈಲ್ವೆ ಹಳಿಗಳನ್ನು ಉಡಾಯಿಸಲು ಸಂಚು ರೂಪಿಸಿದೆ ಎಂದು ಗುಪ್ತಚರ ಇಲಾಖೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದೆ.
ಭಾರತದಲ್ಲಿ ಇರುವ ಪಾಕಿಸ್ತಾನದ ಸ್ಲಿಪರ್‌ ಸೆಲ್‌ ಗಳು ಈ ಬಗ್ಗೆ ಐಎಸ್‌ ಐ ಸಂಸ್ಥೆಗೆ ಮಾಹಿತಿಗಳನ್ನು ರವಾನಿಸಿವೆ. ಅಲ್ಲದೇ ಇದಕ್ಕಾಗಿ ದೊಡ್ಡ ಮಟ್ಟದಲ್ಲಿ ನಿಧಿ ಸಂಗ್ರಹ ನಡೆಯುತ್ತಿದೆ ಎಂದು ವಿವರಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೇಲ್ಮನೆ ಟಿಕೆಟ್ ಫೈಟ್!