ಭಾರತೀಯ ಸೇನೆಯ ಆಪರೇಷನ್ ಅರ್ಜುನ್ ಗೆ ಪಾಕ್ ಗಡ ಗಡ

Webdunia
ಗುರುವಾರ, 28 ಸೆಪ್ಟಂಬರ್ 2017 (06:43 IST)
ನವದೆಹಲಿ: ಗಡಿಯಲ್ಲಿ ಗಡಿ ನಿಯಮ ಉಲ್ಲಂಘಿಸಿ ದಾಳಿ ನಡೆಸುತ್ತಿರುವ ಪಾಕ್ ಗೆ ತಕ್ಕ ಪಾಠ ಕಲಿಸಲು ಭಾರತ ಮುಂದಾಗಿದೆ. ‘ಆಪರೇಷನ್ ಅರ್ಜುನ್’ ಎಂಬ ಹೆಸರಿನಲ್ಲಿ ಪಾಕ್ ಗೆ ಪಾಠ ಕಲಿಸಲು ಮುಂದಾಗಿದೆ.

 
ಭಾರತದ ಗಡಿಗೆ ತಾಗಿಕೊಂಡಿರುವ ಪಾಕಿಸ್ತಾನದ ಐಎಸ್ಐ ಏಜೆಂಟ್ ಗಳು, ನಿವೃತ್ತ ಸೇನಾ ನಾಯಕರ ಮನೆ, ತೋಟದ ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಯೋಜನೆ ರೂಪಿಸಿದೆ.

ಈ ಅಧಿಕಾರಿಗಳಿಗೆ ಭಾರತದ ವಿರುದ್ಧ ದಾಳಿ ನಡೆಸಲು ಸಹಾಯವಾಗುವಂತೆ ಪಾಕಿಸ್ತಾನ ಮನೆ ಮಾಡಿಕೊಟ್ಟಿತ್ತು. ಇದೀಗ ಅದೇ ಮನೆಗಳ ಮೇಲೆ ಭಾರತೀಯ  ಸೇನೆ ಗುರಿ ನೆಟ್ಟಿದೆ. ಮೂಲವೊಂದರ ಪ್ರಕಾರ ಬಿಎಸ್ಎಫ್ ಯೋಧರು ಸಣ್ಣ ಮತ್ತು ಮಧ್ಯಮ ಗಾತ್ರದ ಗುಂಡುಗಳನ್ನು ಬಳಸಿ ದಾಳಿ ನಡೆಸಿದೆ.  ಇದರಲ್ಲಿ ಸುಮಾರು 11 ನಾಗರಿಕರು ಮತ್ತು 7 ಮಂದಿ ಗಡಿಭದ್ರತಾ ಪಡೆಯ ಅಧಿಕಾರಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

ಭಾರತದ ಈ ದಾಳಿಗೆ ‘ಆಪರೇಷನ್ ಅರ್ಜುನ್’ ಎಂದು ಹೆಸರಿಡಲಾಗಿದ್ದು, ಇದು ಪಾಕ್ ಪಡೆಗಳ ಮೇಲೆ ಭಾರೀ ಹಾನಿ ಉಂಟುಮಾಡಿದೆ ಎನ್ನಲಾಗಿದೆ. ಇನ್ನೊಂದು ಮೂಲಗಳ ಪ್ರಕಾರ ಭಾರತದ ಈ ಹಠಾತ್ ಪ್ರತಿದಾಳಿಗೆ ಬೆಚ್ಚಿಬಿದ್ದಿರುವ ಪಾಕ್ ಬಿಎಸ್ಎಫ್ ನಿರ್ದೇಶಕರನ್ನು ಸಂಪರ್ಕಿಸಿ ದಾಳಿ ನಿಲ್ಲಿಸಲು ಮನವಿ ಮಾಡಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments