Webdunia - Bharat's app for daily news and videos

Install App

ಭೂವಿವಾದ: ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಮಾಡಿದ ಆರು ಮಂದಿ ಆರೋಪಿಗಳು

Webdunia
ಗುರುವಾರ, 21 ಮೇ 2015 (17:46 IST)
ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳು ಗುಂಪೊಂದು 45 ವರ್ಷ ವಯಸ್ಸಿನ ಮಹಿಳೆಯ ಮನೆಗೆ ನುಗ್ಗಿ, ಆಕೆಯನ್ನು ನಗ್ನಗೊಳಿಸಿದ್ದಲ್ಲದೇ ಹಲ್ಲೆಮಾಡಿದ ಹೇಯ ಘಟನೆ ವರದಿಯಾಗಿದೆ.
ಆರೋಪಿ ವರೇಶ್ ಧೋಡಿ ತನ್ನ ಇತರ ಐದು ಮಂದಿ ಸಹಚರರೊಂದಿಗೆ ದಂಡಿ ಪಾಟಾ ಗ್ರಾಮದ ಬೊಯಿಸಾರ್ ಗ್ರಾಮಕ್ಕೆ ತೆರಳಿ ಮನೆಯಲ್ಲಿದ್ದ ಮಹಿಳೆಯನ್ನು ಹೊರಗೆ ಎಳೆದುಕೊಂಡು ಬಂದು ಬೆತ್ತಲೆಗೊಳಿಸಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಎಸ್‌.ಎಸ್.ಘಾರಟ್ ಹೇಳಿದ್ದಾರೆ.
 
ಕಳೆದ ಆರು ತಿಂಗಳುಗಳ ಹಿಂದೆ ಮಹಿಳೆ ದಂಡಿ ಪಾಡಾ ಪ್ರದೇಶದಲ್ಲಿ ಭೂಮಿಯೊಂದನ್ನು ಖರೀದಿಸಿದ್ದಳು. ಆದರೆ, ಆರೋಪಿಗೆ ಗುತ್ತಿಗೆಗಾಗಿ ನೀಡದಿದ್ದರಿಂದ ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು ಇತರ ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments