Webdunia - Bharat's app for daily news and videos

Install App

ದೆಹಲಿ ಪಾಲಿಕೆಯಲ್ಲಿ ಮುಂದುವರಿದ ಕೋಲಾಹಲ

Webdunia
ಗುರುವಾರ, 23 ಫೆಬ್ರವರಿ 2023 (15:50 IST)
ದೆಹಲಿ ಪಾಲಿಕೆ ಇವತ್ತೂ ಗದ್ದಲ ಕೋಲಾಹಲಕ್ಕೆ ಕಾರಣವಾಯಿತು. AAP ಮತ್ತು BJP ಸದಸ್ಯರು ಪರಸ್ಪರ ಸಂಘರ್ಷಕ್ಕೆ ಇಳಿದ ಘಟನೆ ನಡೆಯಿತು. ಘೋಷಣೆಗಳ ನಡುವೆ AAP ಮತ್ತು BJP ಪರಸ್ಪರ ಘರ್ಷಣೆಯನ್ನು ಮುಂದುವರೆಸಿದ್ದರಿಂದ ಕಲಾಪ ಮುಂದೂಡಲಾಯಿತು. ನಾಳೆಗೆ 10 ಗಂಟೆಗೆ ಕಲಾಪ ಮೂಂದೂಡಿಕೆ ಮಾಡಿದ್ರು. ಎರಡು ದಿನದ ಅವಧಿಯಲ್ಲಿ 7 ಬಾರಿ ಸಭೆ ಮುಂದೂಡಿಕೆಯಾಯಿತು. ಬುಧವಾರ ಐದನೇ ಬಾರಿಗೆ ಸದನವನ್ನು ಮುಂದೂಡಲಾಗಿತ್ತು. ದೆಹಲಿ ಮೇಯರ್ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷದ ಅಭ್ಯರ್ಥಿ ಶೆಲ್ಲಿ ಒಬೆರಾಯ್ ಭರ್ಜರಿ ಗೆಲುವು ಸಾಧಿಸಿದ್ದರು. ಎಎಪಿಯು 150 ಮತ ಗಳಿಸುವ ಮೂಲಕ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಅಂತ್ಯಗೊಳಿಸಿತ್ತು. ಚುನಾವಣೆ ವೇಳೆ ಕೌನ್ಸಿಲರ್​ಗಳು ಮೊಬೈಲ್ ಮೂಲಕ ಮತ ಯಂತ್ರಗಳ ಚಿತ್ರವನ್ನು ತೆಗೆಯುತ್ತಿದ್ದರು, ಇದು ಮತದಾನ ಉಲ್ಲಂಘನೆಯಾದಂತಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಆಗ ಗದ್ದಲ ಶುರುವಾಗಿತ್ತು, ಹಾಗಾಗಿ ಈ ಮತಗಳನ್ನು ತಿರಸ್ಕರಿಸಿ ಹೊಸದಾಗಿ ಚುನಾವಣೆ ನಡೆಸಿ ಎಂದು ಒತ್ತಾಯಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೀತೆಯಿಂದ ದೂರವಾದ ನಂತರ ಶ್ರೀರಾಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ: ತಮಿಳು ಕವಿ ಹೇಳಿಕೆಗೆ ಬಿಜೆಪಿ ಆಕ್ರೋಶ

ಧರ್ಮಸ್ಥಳ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿರುವುದು ನಿಜಾನಾ: ಇಲ್ಲಿದೆ ರಿಯಾಲಿಟಿ

ಭಾರತದ ಮೇಲೆ ಯುದ್ಧ ಮಾಡಿ ಸಿಂಧೂ ನದಿ ವಾಪಸ್ ಪಡೆಯಲು ಪಾಕಿಸ್ತಾನಕ್ಕೆ ಗೊತ್ತು: ಬಿಲಾವಲ್ ಭುಟ್ಟೊ

ಸಚಿವ ಸ್ಥಾನದಿಂದ ರಾಜಣ್ಣಗೆ ಗೇಟ್‌ಪಾಸ್‌: ಮಧುಗಿರಿ ಬಂದ್‌, ಅಭಿಮಾನಿಯಿಂದ ವಿಷ ಕುಡಿಯಲು ಯತ್ನ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ಮುಂದಿನ ಸುದ್ದಿ
Show comments