Webdunia - Bharat's app for daily news and videos

Install App

ವಧುವಿನ ತಾಯಿ ಹಾಗೂ ವರನ ತಂದೆ ಮಾಡಿದ ಈ ಕೆಲಸದಿಂದ ರದ್ದಾಯಿತು ಪ್ರೇಮಿಗಳ ಮದುವೆ

Webdunia
ಬುಧವಾರ, 22 ಜನವರಿ 2020 (06:53 IST)
ಗಾಂಧಿನಗರ : ವಧುವಿನ ತಾಯಿ ಹಾಗೂ ವರನ  ತಂದೆ ಮಾಡಿದ ಕೆಲಸದಿಂದ ನಡೆಯಬೇಕಿದ್ದ ಪ್ರೇಮಿಗಳ ಮದುವೆಯೇ ರದ್ದಾದ ಘಟನೆ ಗುಜರಾತ್ ನ ಸೂರತ್ ನಲ್ಲಿ ನಡೆದಿದೆ.

ಹೌದು. ಬಹಳ ವರ್ಷಗಳಿಂದ ಪ್ರೀತಿಸುತ್ತಿದ್ದ ಪ್ರೇಮಿಗಳು ತಮ್ಮ ಮನೆಯವರನ್ನು ಒಪ್ಪಿಸಿ ಮದುವೆಯಾಗಲು ನಿರ್ಧರಿಸಿದ್ದರು. ಮುಂದಿನ ತಿಂಗಳು ಅವರ ಮದುವೆ ಕೂಡ ಫಿಕ್ಸ್ ಆಗಿತ್ತು. ಆದರೆ ಮದುವೆ ತಯಾರಿ ನಡೆಯುತ್ತಿರುವ ಸಂದರ್ಭದಲ್ಲಿಯೇ ವಧುವಿನ ತಾಯಿ ವರನ ತಂದೆ ಜೊತೆ ಓಡಿ ಹೋಗಿದ್ದಾಳೆ.

ಇವರಿಬ್ಬರು ಕಾಲೇಜು ದಿನಗಳಲ್ಲಿ ಪ್ರೀತಿಸುತ್ತಿದ್ದರು, ಬೇರೆ ಬೇರೆ ಮದುವೆಯಾಗಿದ್ದರು. ಆದರೆ ಈಗ ಮಕ್ಕಳ ಮದುವೆ ತಯಾರಿಯಲ್ಲಿ ಒಂದಾದ ಇವರ ನಡುವೆ ಮತ್ತೆ ಪ್ರೀತಿ ಚಿಗುರಿ ಇಂತಹ ನೀಚ ಕೆಲಸ ಮಾಡಿದ್ದಾರೆ. ಇದರಿಂದ ಪ್ರೇಮಿಗಳ ಮದುವೆ ರದ್ದಾಗಿದೆ. ಸದ್ಯಕ್ಕೆ ಪೊಲೀಸರು ಈ ಕುರಿತು ದೂರು ದಾಖಲಿಸಿಕೊಂಡು ಅವರಿಬ್ಬರ ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments