ಪ್ರೀತಿ ಮಾಡಿದ ತಪ್ಪಿಗೆ ಯುವತಿಗೆ ಸಾವಿನ ಶಿಕ್ಷೆ ನೀಡಿದ ಪೋಷಕರು

Webdunia
ಬುಧವಾರ, 4 ಮಾರ್ಚ್ 2020 (09:18 IST)
ಅಹಮ್ಮದಾಬಾದ್: ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಯುವತಿಯನ್ನು ಆಕೆಯ ಪೋಷಕರೇ ಉಸಿರುಗಟ್ಟಿಸಿ ಕೊಂದು ಹಾಕಿದ ಘಟನೆ ಗುಜರಾತ್ ನ ಕಛ್ ನಲ್ಲಿ ನಡೆದಿದೆ.


19 ವರ್ಷದ ಯುವತಿ ಕೊಲೆಯಾದವಳು. ಈಕೆಯ ಎದೆ ಮೇಲೆ ತಾಯಿ ಕೂತಿದ್ದರೆ ಸಹೋದರ ಕೈಗಳನ್ನು ಕಟ್ಟಿಹಾಕಿದ್ದ. ಬಳಿಕ ತಂದೆ ಮುಖಕ್ಕೆ ತಲೆದಿಂಬು ಹಾಕಿ ಉಸಿರುಗಟ್ಟಿಸಿ ಕೊಂದಿದ್ದರು. ಬಳಿಕ ಅನುಮಾನ ಬಾರದಂತೆ ಆಕೆಯನ್ನು ನೇಣು ಕುಣಿಕೆಗೆ ಹಾಕಿ ಪೊಲೀಸರ ಮುಂದೆ ನಾಟಕವಾಡಿದ್ದರು.

ಆದರೆ ಮರಣೋತ್ತರ ಪರೀಕ್ಷೆಯಿಂದ ಸತ್ಯಾಂಶ ಬಯಲಾಗಿದೆ. ಇದೀಗ ಮೃತ ಯುವತಿಯ ಪೋಷಕರು ಮತ್ತು ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments