Webdunia - Bharat's app for daily news and videos

Install App

ಶಾಕಿಂಗ್! ಮಗಳ ಮೇಲೆ ಅತ್ಯಾಚಾರ, ಕೊಲೆ ಮಾಡಿ ಎಸ್ಕೇಪ್ ಆಗಲು ಹೊರಟ ಪೋಷಕರು!

Webdunia
ಶನಿವಾರ, 8 ಜನವರಿ 2022 (09:00 IST)
ಪುಣೆ: ಹೆತ್ತವರೇ ಮಕ್ಕಳ ಪಾಲಿಗೆ ಕಂಟಕವಾದರೆ ಮಕ್ಕಳ ಗತಿಯೇನು? ಅಂತಹದ್ದೇ ಹೃದಯ ವಿದ್ರಾವಕ ಘಟನೆ ಪುಣೆಯಲ್ಲಿ ನಡೆದಿದೆ.

ಹೆತ್ತ ತಂದೆಯೇ ಮಗಳ ಮೇಲೆ ಅತ್ಯಾಚಾರ ನಡೆಸಿ, ಬಳಿಕ ಕೊಲೆ ಮಾಡಿ ರಾಜಸ್ಥಾನ್ ಗೆ ಮೃತದೇಹ ಸಮೇತ ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ರೈಲಿನಲ್ಲಿ ರಾಜಸ್ಥಾನ್ ಕಡೆಗೆ ಮೃತದೇಹ ಸಮೇತ ಪ್ರಯಾಣ ಬೆಳೆಸಿದ್ದಾರೆ. ಆದರೆ ಸಹ ಪ್ರಯಾಣಿಕರಿಗೆ ಸಂತ್ರಸ್ತ ಬಾಲಕಿ ಎಷ್ಟು ಹೊತ್ತಾದರೂ ಎಚ್ಚರವಾಗದೇ ಇರುವುದು ನೋಡಿ ಸಂಶಯವಾಗಿದೆ.

ಇದೇ ಕಾರಣಕ್ಕೆ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಪೊಲೀಸರು ಆಗಮಿಸಿದಾಗ ನಿಜಾಂಶ ಬಯಲಾಗಿದೆ. ತಂದೆಯೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ. ಬಳಿಕ ಪತ್ನಿ, ಪುತ್ರನಿಗೆ ಬೆದರಿಕೆ ಹಾಕಿ ತವರು ರಾಜಸ್ಥಾನ್ ನ ಹಳ್ಳಿಯೊಂದಕ್ಕೆ ತೆರಳಿ ಸಾಕ್ಷ್ಯ ನಾಶಪಡಿಸಲು ಹುನ್ನಾರ ನಡೆಸಿದ್ದ. ಆದರೆ ಇದೀಗ ಆರೋಪಿಗಳನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments