ಅಪ್ರಾಪ್ತ ಮಗಳನ್ನು ಹೊಡೆದು ಸಾಯಿಸಿದ ಪೋಷಕರು!?

Webdunia
ಭಾನುವಾರ, 7 ಆಗಸ್ಟ್ 2022 (11:03 IST)
ಮುಂಬೈ : ಮಗಳ ಮೇಲೆ ದುಷ್ಟ ಶಕ್ತಿಯಿದೆ ಎಂದು ನಂಬಿದ ಪೋಷಕರು ನಾಗ್ಪುರದಲ್ಲಿ ತನ್ನ ಅಪ್ರಾಪ್ತ ಮಗಳನ್ನು ಹೊಡೆದು ಸಾಯಿಸಿದ್ದಾರೆ.

ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ದುಷ್ಟ ಶಕ್ತಿಗಳನ್ನು ಓಡಿಸಲು ಐದು ವರ್ಷದ ಬಾಲಕಿಯ ಮೇಲೆ ಪೋಷಕರು ಬ್ಲಾಕ್ ಮ್ಯಾಜಿಕ್ ಪ್ರಯೋಗ ಮಾಡಿದ್ದಾರೆ.

ಶನಿವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಪೊಲೀಸರು ಮಗುವಿನ ತಂದೆ ಸಿದ್ಧಾರ್ಥ್ ಚಿಮ್ನೆ(45), ತಾಯಿ ರಂಜನಾ(42) ಮತ್ತು ಚಿಕ್ಕಮ್ಮ ಪ್ರಿಯಾ ಬನ್ಸೋದ್(32) ಅವರನ್ನು ಬಂಧಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿ ಈ ಕುರಿತು ಮಾಹಿತಿ ಕೊಟ್ಟಿದ್ದು, ಯೂಟ್ಯೂಬ್ನಲ್ಲಿ ಸ್ಥಳೀಯ ಸುದ್ದಿ ವಾಹಿನಿಯನ್ನು ನಡೆಸುತ್ತಿರುವ ಸುಭಾಷ್ ನಗರದ ನಿವಾಸಿ ಚಿಮ್ನೆ, ಕಳೆದ ತಿಂಗಳು ಗುರು ಪೂರ್ಣಿಮೆಯಂದು ತನ್ನ ಪತ್ನಿ ಮತ್ತು 5 ಮತ್ತು 16 ವರ್ಷದ ಇಬ್ಬರು ಹೆಣ್ಣುಮಕ್ಕಳೊಂದಿಗೆ ತಕಲ್ಘಾಟ್ ಪ್ರದೇಶದ ದರ್ಗಾಕ್ಕೆ ಹೋಗಿದ್ದರು ಎಂದು ತಿಳಿಸಿದ್ದಾರೆ.

ಸುಭಾಷ್ ತನ್ನ ಕಿರಿಯ ಮಗಳ ವರ್ತನೆಯ ಬದಲಾವಣೆಗಳನ್ನು ಅನುಮಾನಿಸಿದ್ದು, ಕೆಲವು ದುಷ್ಟ ಶಕ್ತಿಗಳ ಪ್ರಭಾವಕ್ಕೆ ಒಳಗಾಗಿದ್ದಾಳೆ ಎಂದು ನಂಬಿದ್ದಾರೆ. ಈ ಹಿನ್ನೆಲೆ ದುಷ್ಟ ಶಕ್ತಿಯನ್ನು ಓಡಿಸಬೇಕು ಎಂದು ‘ಬ್ಲಾಕ್ ಮ್ಯಾಜಿಕ್’ ಮಾಡಿದ್ದಾರೆ.

ಈ ಹಿನ್ನೆಲೆ ರಾತ್ರಿಇಡೀ ಬಾಲಕಿಗೆ ಪೋಷಕರು ಮತ್ತು ಚಿಕ್ಕಮ್ಮ ‘ಬ್ಲಾಕ್ ಮ್ಯಾಜಿಕ್’ ಮಾಡಿದ್ದು, ಆಕೆಗೆ ಚೆನ್ನಾಗಿ ಹೊಡೆದಿದ್ದಾರೆ. ಈ ದೃಶ್ಯವನ್ನು ಚಿತ್ರೀಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments