Webdunia - Bharat's app for daily news and videos

Install App

ಹಣಕ್ಕಾಗಿ ಮಗಳ ಮಗುವನ್ನೇ ಮಾರಿದ ಪೋಷಕರು

Webdunia
ಸೋಮವಾರ, 25 ನವೆಂಬರ್ 2019 (09:22 IST)
ಚೆನ್ನೈ : ಹಣಕ್ಕಾಗಿ ಮಗಳ ಎರಡು ತಿಂಗಳ ಮಗುವನ್ನೇ ಆಕೆಯ ಪೋಷಕರು ಮಾರಿದ ಅಮಾನವೀಯ ಘಟನೆ  ತಮಿಳುನಾಡಿನಲ್ಲಿ ನಡೆದಿದೆ.



ಪ್ರೀತಿಸಿ ಮದುವೆಯಾಗಿದ್ದ ಮಗಳು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಗಳು ಆಸ್ಪತ್ರೆಗೆ ದಾಖಲಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ  ಆಕೆಯ ಪತಿಯ ಮೇಲೆ ಹಲ್ಲೆ ನಡೆಸಿ ಮಗುವನ್ನು ಮೂರು ಲಕ್ಷಕ್ಕೆ ಮಾರಾಟ ಮಾಡಿದ್ದಾರೆ.


ಬಳಿಕ ಮಗಳಿಗೆ ಪ್ರಜ್ಞೆ ಬಂದು ಮಗು, ಪತಿಯನ್ನು ಕೇಳಿದಾಗ ಪೋಷಕರು ಯಾವುದೇ ಮಾಹಿತಿ ನೀಡಲಿಲ್ಲ. ಆಗ ಅವರಿಂದ ತಪ್ಪಿಸಿಕೊಂಡು ಬಂದ ಮಗಳು ತನ್ನ ಗಂಡನನ್ನು ಸೇರಿ ಮಗು ಕಾಣೆಯಾಗಿರುವ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾಳೆ. ಬಳಿಕ ಅವರ ಸಹಾಯಕ್ಕೆ ನಿಂತ ಜಿಲ್ಲಾಧಿಕಾರಿ ಪೊಲೀಸರಿಗೆ ಮಗುವನ್ನು ಹುಡುಕಿಕೊಡುವಂತೆ ಸೂಚಿಸಿದ್ದು, ತನಿಖೆ ಶುರು ಮಾಡಿದ ಪೊಲೀಸರು ಆಕೆಯ ತಂದೆಯನ್ನು ವಿಚಾರಣೆ ಮಾಡಿ ಮಗುವನ್ನು ಮಗಳ ಮಡಿಲಿಗೆ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments