Select Your Language

Notifications

webdunia
webdunia
webdunia
webdunia

ವೇಶ್ಯಾಗೃಹಕ್ಕೆ ತೆರಳುವುದು ಅಪರಾಧಿಯಲ್ಲ !

ವೇಶ್ಯಾಗೃಹಕ್ಕೆ ತೆರಳುವುದು ಅಪರಾಧಿಯಲ್ಲ !
ಕೋಲ್ಕತ್ತಾ , ಭಾನುವಾರ, 26 ಜೂನ್ 2022 (06:29 IST)
ಕೋಲ್ಕತ್ತಾ : ಲೈಂಗಿಕ ಸುಖಕ್ಕಾಗಿ ವೇಶ್ಯಾವಾಟಿಕೆ ಗೃಹಕ್ಕೆ ಭೇಟಿ ನೀಡುವ ಗ್ರಾಹಕರನ್ನು ಅನೈತಿಕ ಸಂಚಾರ ಎಂದು ಅನೈತಿಕ ಸಂಚಾರ (ಪಿಐಟಿಎ) ಕಾಯ್ದೆ ಅಡಿಯಲ್ಲಿ,

ಅಪರಾಧಗಳನ್ನಾಗಿ ಹೊಣೆ ಮಾಡಲಾಗುವುದಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ತೀರ್ಪು ನೀಡಿದೆ. ಇತ್ತೀಚೆಗೆ ಅರ್ಜಿಯೊಂದನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಜೋಯ್ ಕುಮಾರ್ ಅವರಿದ್ದ ಏಕ ಸದಸ್ಯ ಪೀಠವು ಈ ತೀರ್ಪು ನೀಡಿದೆ.

ಅಲ್ಲದೆ ಗ್ರಾಹಕರಾಗಿ ಲೈಂಗಿಕ ಕಾರ್ಯಕರ್ತೆಯರ ಮನೆಗೆ ಭೇಟಿ ನೀಡುವುದು ಲೈಂಗಿಕ ಸುಖಕ್ಕಾಗಿಯೇ ಅಲ್ಲ. ಯಾವುದೋ ಸಂದರ್ಭದಲ್ಲಿ ಅವರು ಭೇಟಿ ನೀಡಿರುತ್ತಾರೆ ಎಂಬ ಅಂಶವನ್ನೂ ನ್ಯಾಯಾಲಯ ಉಲ್ಲೇಖಿಸಿದೆ. 

2019ರ ಜನವರಿ 4 ರಂದು ಪೊಲೀಸ್ ದಾಳಿ ವೇಳೆ ಬಂಧಿಸಲ್ಪಟ್ಟ ಎನ್ಆರ್ಐ ಉದ್ಯಮಿ ಸುರೇಶ್ ಬಾಬು ಪ್ರಕರಣವನ್ನು ವಿಚಾರಣೆ ನಡೆಸಿದ ಕೋರ್ಟ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಮೆಟ್ರೋ ಸೇವೆ ಸ್ಥಗಿತ!