Webdunia - Bharat's app for daily news and videos

Install App

ಪ್ರಯಾಣಿಕರಿದ್ದ ವಿಮಾನ ನಾಪತ್ತೆ!

Webdunia
ಭಾನುವಾರ, 29 ಮೇ 2022 (12:56 IST)
ಕಠ್ಮಂಡು : ನೇಪಾಳದ ಖಾಸಗಿ ವಿಮಾನ ಸಂಸ್ಥೆ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನ ಭಾನುವಾರ ನಾಪತ್ತೆಯಾಗಿದೆ.

ವಿಮಾನದಲ್ಲಿ ನಾಲ್ವರು ಭಾರತೀಯರು ಸೇರಿದಂತೆ ಒಟ್ಟು 22 ಪ್ರಯಾಣಿಕರಿದ್ದರು ಎಂದು ಏರ್ಲೈನ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂಪರ್ಕ ಕಡಿತಗೊಂಡ ವಿಮಾನ ತಾರಾ ಏರ್ 9 ಎನ್ಎಇಟಿ ಅವಳಿ ಎಂಜಿನ್ ವಿಮಾನವು ಪ್ರವಾಸಿ ನಗರವಾದ ಪೋಖರಾದಿಂದ ಜೋಮ್ಸಮ್ನೆಡೆಗೆ ತೆರಳುತ್ತಿತ್ತು. ಬೆಳಗ್ಗೆ ಸುಮಾರು 9:55ರ ವೇಳೆ ಟೇಕ್ಆಫ್ ಆದ ವಿಮಾನ ಸ್ವಲ್ಪ ಸಮಯದಲ್ಲೇ ಸಂಪರ್ಕ ಕಡಿತಗೊಂಡಿತು ಎಂದು ವರದಿಯಾಗಿದೆ. 

ವಿಮಾನ ಮುಸ್ತಾಂಗ್ ಜಿಲ್ಲೆಯ ಜೋಮ್ಸಮ್ನಲ್ಲಿ ಆಕಾಶದಲ್ಲಿ ಕಾಣಿಸಿಕೊಂಡು, ಬಳಿಕ ಮೌಂಟ್ ಧೌಲಗಿರಿಗೆ ತಿರುಗಿದೆ. ಬಳಿಕ ಅದು ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಮುಖ್ಯ ಜಿಲ್ಲಾಧಿಕಾರಿ ನೇತ್ರಾ ಪ್ರಸಾದ್ ಶರ್ಮಾ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments