Webdunia - Bharat's app for daily news and videos

Install App

ಪಠಾಣ್‌ಕೋಟ್ ದಾಳಿ: ಮಸೂದ್ ಅಜರ್ ವಿರುದ್ಧ ಚಾರ್ಜಶೀಟ್

Webdunia
ಸೋಮವಾರ, 19 ಡಿಸೆಂಬರ್ 2016 (12:26 IST)
ಪಠಾಣ್‌ಕೋಟ್ ವಾಯುನೆಲೆಯ ಮೇಲೆ ನಡೆದ ಉಗ್ರದಾಳಿಗೆ ಸಂಬಂಧಿಸಿದಂತೆ ಎನ್ಐಎ ಸೋಮವಾರ ಪಂಚಕುಲಾ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದೆ.
ಆರೋಪಪಟ್ಟಿಯಲ್ಲಿ ನಾಲ್ಕು ಜನರ ಹೆಸರಿಂದು, ಜೈಶ್ ಇ ಮೊಹಮ್ಮದ್ ಮುಖ್ಯಸ್ಥ 'ಮಸೂದ್ ಅಜರ್' ನನ್ನು ಮೊದಲ ಆರೋಪಿಯನ್ನಾಗಿಸಲಾಗಿದೆ. ಆತನ ಸಹೋದರ ಅಬ್ಲುಲ್ ರೌಫ್ ಅಸ್ಗರ್ ಮತ್ತು ಉಗ್ರ ಸಂಸ್ಥೆಯ ಇತರ ಇಬ್ಬರು ನಾಯಕರಾದ ಶಾಹಿದ್ ಲತೀಫ್ ಮತ್ತು ಕಸೀಫ್ ಜಾನ್ ಇತರ ಆರೋಪಿಗಳಾಗಿದ್ದಾರೆ. ಇವರೆಲ್ಲರೂ ಪಾಕ್ ನಿವಾಸಿಗಳಾಗಿದ್ದಾರೆ.
 
ಆರೋಪಿಗಳ ವಿರುದ್ಧ ಶಸ್ತ್ರಾಸ್ತ್ರ ಕಾಯಿದೆ, ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ ಸೇರಿದಂತೆ ಭಾರತೀಯ ದಂಡ ಸಂಹಿತೆಯ ಅನೇಕ ವಿಭಾಗಗಳಡಿ ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ.
 
ಜನವರಿ 2 ರಂದು ಪಂಜಾಬ್‌ನ ಗುರುದಾಸ್‌ಪುರದ ವಾಯುನೆಲೆ ಮೇಲೆ ಉಗ್ರರು ದಾಳಿ ಮಾಡಿದ್ದರು. ಈ ವಿಧ್ವಂಸಕ ಕೃತ್ಯದಲ್ಲಿ ಒಟ್ಟು 6 ಜನರು ಮರಣವನ್ನಪ್ಪಿದ್ದರು. ಹಲವು ತಿಂಗಳುಗಳ ಕಾಲ ತನಿಖೆ ನಡೆಸಿದ ರಾಷ್ಟ್ರೀಯ ಭದ್ರತಾ ಪಡೆ (ಎನ್ಐಎ) ಮತ್ತೀಗ ನ್ಯಾಯಾಲಯದಲ್ಲಿ ಚಾರ್ಜಶೀಟ್ ಸಲ್ಲಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧು: 3,170 ಭಾರತೀಯರು ಇಸ್ರೇಲ್‌– ಇರಾನ್‌ನಿಂದ ತಾಯ್ನಾಡಿಗೆ

ಮೋಸ್ಟ್ ವಾಂಟೆಡ್‌ ಗ್ಯಾಂಗ್‌ಸ್ಟರ್‌ ರೂಮಿ ವೊಗ್ರಾ ಎನ್‌ಕೌಂಟರ್‌ನಲ್ಲಿ ಸಾವು

ಸಿದ್ದರಾಮಯ್ಯನವರೇ ಯಾವುದೇ ಕಾರಣಕ್ಕೂ ಡಿಕೆಶಿ ಕೈಗೆ ಕರ್ನಾಟಕವನ್ನು ನೀಡಬೇಡಿ: ಬಸನಗೌಡ ಪಾಟೀಲ್

ಕುಮಾರಸ್ವಾಮಿ ಪತ್ರಕ್ಕೆ ಸಿಕ್ತು ಕೇಂದ್ರದಿಂದ ಸ್ಪಂದನೆ: ಮಾವು ಬೆಳೆಗಾರರಿಗೆ ಗುಡ್‌ನ್ಯೂಸ್‌

ವಾಟ್ಸಾಪ್‌ ಸ್ಟೇಟಸ್‌ಗೆ ರೀಲ್ಸ್ ಅಪ್ಲೋಡ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕಿರಿ: ಯುವತಿ ಸಾವಿಗೆ ಶರಣು

ಮುಂದಿನ ಸುದ್ದಿ
Show comments