ಆಂಧ್ರಪ್ರದೇಶದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಪವನ್ ಕಲ್ಯಾಣ್

Webdunia
ಶುಕ್ರವಾರ, 17 ಜನವರಿ 2020 (06:57 IST)
ನವದೆಹಲಿ : ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ.



ಈ ಮೈತ್ರಿಯಲ್ಲಿ ಬಿ.ಎಲ್.ಸಂತೋಷ್ ಅವರು ಮುಖ್ಯ ಪಾತ್ರವಹಿಸಿದ್ದು, ಗುರುವಾರ ಪವನ್  ಕಲ್ಯಾಣ್ ಹಾಗೂ ಸಂತೋಷ್ ಅವರು ಮೈತ್ರಿ ಅಂತಿಮ ಮಾತುಕತೆ ನಡೆಸಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ಚುನಾವಣೆಗಳಲ್ಲಿ ಎರಡು ಪಕ್ಷಗಳು ಮೈತ್ರಿಯೊಂದಿಗೆ ಸ್ಪರ್ಧಿಸಲಿವೆ ಎನ್ನಲಾಗಿದೆ.


ಈ ಕುರಿತು ಮಾತನಾಡಿದ ಪವನ್ ಕಲ್ಯಾಣ್ ಅವರು, ಆಂಧ್ರ ಪ್ರದೇಶದ ಭವಿಷ್ಯಕ್ಕಾಗಿ ಎರಡು ಪಕ್ಷಗಳು ಯಾವುದೇ ಷರತ್ತುಗಳಿಲ್ಲದೆ ಮೈತ್ರಿ ಮಾಡಿಕೊಂಡಿದೆ. ಪ್ರಧಾನಿ ಮೋದಿ ಅವರ ಮಾರ್ಗದರ್ಶನದೊಂದಿಗೆ ಜನನೇಸಾ ಪಕ್ಷ ನಡೆಯಲಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

Dr ಕೃತಿಕಾ ರೆಡ್ಡಿ: ಪತ್ನಿಗೆ ಇಂಜೆಕ್ಷನ್ ಚುಚ್ಚಿ ಸಾಯಿಸಿದ ವೈದ್ಯನ ಕೃತ್ಯ ಬಯಲಾಗಿದ್ದು ಹೇಗೆ ಗೊತ್ತಾ

ಅಫ್ಗಾನಿಸ್ತಾನ ಮೇಲೆ ಮತ್ತೇ ಪ್ರತೀಕಾರ ತೀರಿಸಿಕೊಂಡ ಪಾಕ್‌, ಗಡಿಯಲ್ಲಿ ಹೆಚ್ಚಿದ ಸಂಘರ್ಷ

ಮುಂದಿನ ಸುದ್ದಿ
Show comments