Daily Horoscope
✕

ಆಂಧ್ರದ ಡಿಸಿಎಂ ಆಗಿ ಪವನ್‌ ಕಲ್ಯಾಣ್‌ ನೇಮಕ

sampriya
ಶುಕ್ರವಾರ, 14 ಜೂನ್ 2024 (16:33 IST)
Photo By X
ಅಮರಾವತಿ: ಆಂಧ್ರಪ್ರದೇಶದ ನೂತನ ಉಪ ಮುಖ್ಯಮಂತ್ರಿಯಾಗಿ ಜನಸೇನಾ ಪಕ್ಷದ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ನೇಮಕಗೊಂಡಿದ್ದಾರೆ. ಅದಲ್ಲದೆ ಅವರಿಗೆ ಪಂಚಾಯತ್‌ ರಾಜ್‌, ಗ್ರಾಮೀಣಾಭಿವೃದ್ಧಿ, ಪರಿಸರ ಮತು ಅರಣ್ಯ ಖಾತೆಯನ್ನು ನೀಡಲಾಗಿದೆ.

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದರು.

ಇನ್ನೂ ಚಂದ್ರಬಾಬು ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್‌ ಶಾ, ಜೆಪಿ ನಡ್ಡಾ, ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂದೆ ಅವರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.  ಎನ್‌. ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಎರಡು ಬಾರಿ ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ರಾಜ್ಯ ವಿಭಜನೆಯಾದ ನಂತರ ಈಗ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂಗಡಿಯೊಳಗೆ ಬಂದ ಕೋತಿ ತೊಡೆ ಮೇಲೆ ಕೂತು ಹೀಗೆ ಮಾಡೋದಾ: ಫನ್ನಿ Video

ಬರ ಪರಿಹಾರ, ಕೃಷಿ ಸಾಲ ಮನ್ನಾ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ವಿಜಯೇಂದ್ರ ಆಗ್ರಹ

ನವಂಬರ್ 10 ರ ಬಳಿಕ ಪ್ರತಿಭಟನೆ ಮಾಡಿಕೊಳ್ಳಿ: ಇಂಡಿಯಾ ಒಕ್ಕೂಟದ ವಿರುದ್ಧ ವರ್ತಕರ ಆಕ್ರೋಶ

ನಡು ರಸ್ತೆಯಲ್ಲೇ ಯುವಕನ ಜೀವ ತೆಗೆದ ಹಂತಕರು

ಕೆಳಗಿಳಿಯಪ್ಪಾ ಎಂದು ಮನವೊಲಿಸಿದರೂ ಕೇಳಲಿಲ್ಲ.. ಸೇತುವೆಯಿಂದ ಹಾರಿಯೇ ಬಿಟ್ಟ ವ್ಯಕ್ತಿ Video

ಮುಂದಿನ ಸುದ್ದಿ
Show comments