Webdunia - Bharat's app for daily news and videos

Install App

ಹೆಂಡತಿ, ಅತ್ತೆ, ಅತ್ತಿಗೆಯನ್ನು ಕೊಂದು ಶವದೊಂದಿಗೆ ಮಾಡಿಬಿಟ್ಟ ಇಂಥ ನೀಚ ಕೆಲಸ

Webdunia
ಶುಕ್ರವಾರ, 25 ಸೆಪ್ಟಂಬರ್ 2020 (10:49 IST)
ಚಂಡಿಗಢ್ : ವ್ಯಕ್ತಿಯೊಬ್ಬ  ತನ್ನ ಹೆಂಡತಿ ಜೊತೆಗೆ ಅತ್ತಿಗೆ, ಅತ್ತೆಯನ್ನು ಕೊಲೆ ಮಾಡಿ ಅವರ ಶವದೊಂದಿಗೆ ದೈಹಿಕ  ಸಂಬಂಧ ಬೆಳೆಸಿದ ಘಟನೆ ಹರಿಯಾಣದ ಪಾಣಿಪತ್ ಜಿಲ್ಲೆಯಲ್ಲಿ ನಡೆದಿದೆ.

ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ತಿಳಿದ ವ್ಯಕ್ತಿ ಅದಕ್ಕೆ ಆಕೆಯ ಸಹೋದರಿ ಹಾಗೂ ತಾಯಿಯ ಬೆಂಬಲವಿದೆ ಎಂದು ಅವರನ್ನು ಕೊಲೆ ಮಾಡಿದ್ದಾನೆ. ಹಾಗೇ ಅವರ ಶವದೊಂದಿಗೆ ಲೈಂಗಿಕ ಸಂಬಂಧ ಬೆಳೆಸಿದ್ದಾನೆ. ಮೂರು ಶವಗಳು ಪತ್ತೆಯಾದ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ವಿಚಾರ ಬೆಳಕಿಗೆ ಬಂದಿದೆ.

ಆರೋಪಿ ನೂರ್ ಹಸನ್(27) ಎಂಬುದಾಗಿ ತಿಳಿದುಬಂದಿದ್ದು, ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈತ ಶವಗಳೊಂದಿಗೆ ಸೆಕ್ಸ್ ಮಾಡಿರುವ ಸತ್ಯ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ