Daily Horoscope
✕

80 ವರ್ಷದ ವೃದ್ಧೆಯ ಮೇಲೆರಗಿದ ಪಾಪಿ

Webdunia
ಬುಧವಾರ, 16 ಸೆಪ್ಟಂಬರ್ 2020 (08:11 IST)
ಗುಜರಾತ್ :  80 ವರ್ಷದ ವೃದ್ಧೆಯ ಮೇಲೆ 40 ವರ್ಷದ ವ್ಯಕ್ತಿಯೊಬ್ಬ ಮಾನಭಂಗ ಎಸಗಲು ಯತ್ನಿಸಿ ಆಕೆಯನ್ನು ಕೊಲೆ ಮಾಡಿದ ಘಟನೆ ಗುಜರಾತ್ ನ ರಾಜ್ ಕೋಟ್ ಎಂಬಲ್ಲಿ ನಡೆದಿದೆ.

ರಾತ್ರಿ ಬಸ್ಸು ನಿಲ್ದಾಣದಲ್ಲಿ ಅಜ್ಜಿ ಬಸ್ಸಿಗಾಗಿ ಕಾಯುತ್ತಾ ಕುಳಿತಿದ್ದಾಗ ಅಲ್ಲಿಗೆ ಬಂದ ಕಾಮುಕನೊಬ್ಬ ಅಜ್ಜಿ ಒಬ್ಬಳೆ ಇರುವುದನ್ನು ಕಂಡು ಆಕೆಯನ್ನು ಎಳೆದೊಯ್ಯಲು ಯತ್ನಿಸಿದ್ದಾನೆ. ಆಗ ಅಜ್ಜಿ ಜೋರಾಗಿ ಕಿರುಚಿಕೊಂಡಿದ್ದಾಳೆ. ಇದರಿಂದ ಗಾಬರಿಗೊಂಡ ಆತ ಬಟ್ಟೆಯಿಂದ ಅಜ್ಜಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ.

ಅಜ್ಜಿಯ ಕೂಗಟ ಕೇಳಿ ಅಲ್ಲಿಗೆ ಬಂದ ಸ್ಥಳೀಯರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಅಜ್ಜಿಯ ಮಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಲಿಡೇ ಮೂಡ್ ಆನ್… ಎಸ್ಐಅರ್ ಪ್ರತಿಭಟನೆ ನಡುವೆ ವಿದೇಶಕ್ಕೆ ಹಾರಿದ ರಾಹುಲ್ ಗಾಂಧಿಗೆ ಬಿಜೆಪಿ ಟಾಂಗ್

ಮುಚ್ಚಿದ ಕೋಣೆಯೊಳಗೆ ನಡೆಯುತ್ತಿತ್ತು ಪತಿಯ ವಿಕೃತಿ: ಈತ ಮಾಡುತ್ತಿದ್ದ ಕೆಲಸ ನೋಡಿದರೆ ನೀವೂ ಶಾಕ್ ಆಗ್ತೀರಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ರಸ್ತೆಯಲ್ಲೇ ಯುವತಿಯನ್ನು ಗುಂಡಿಕ್ಕಿ ಕೊಂದ ಮಾಜಿ ಪ್ರಿಯಕರ: ಭೀಕರ ದೃಶ್ಯ ಇಲ್ಲಿದೆ Video

ನಿಮ್ಮನ್ನು ಉದ್ದಾರ ಮಾಡಿದ್ರೆ ದಲಿತರ ಉದ್ದಾರ ಮಾಡಿದಂಗಾ…ಪ್ರಿಯಾಂಕ್ ಖರ್ಗೆ ವಿರುದ್ಧ ಜೆಡಿಎಸ್ ಟ್ವೀಟ್ ವಾರ್

ಮುಂದಿನ ಸುದ್ದಿ
Show comments