ವಿಕೃತಿ ಮೆರೆದ ಹಂತಕರು : ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ !

Webdunia
ಶುಕ್ರವಾರ, 14 ಜುಲೈ 2023 (09:12 IST)
ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಶವ ಬಾವಿಯೊಳಗೆ ಪತ್ತೆಯಾಗಿದೆ.

ಸಂಸದ ಕಿರೋಡಿ ಲಾಲ್ ಮೀನಾ ಸೇರಿದಂತೆ ಪ್ರತಿಪಕ್ಷ ಬಿಜೆಪಿ ನಾಯಕರು ಮತ್ತು ಯುವತಿಯ ಕುಟುಂಬ ಸದಸ್ಯರು ಶವದ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯ ಹೊರಗೆ ಧರಣಿ ನಡೆಸಿದರು.

ಕೂಡಲೇ ಆರೋಪಿಯನ್ನು ಬಂಧಿಸಿ 50 ಲಕ್ಷ ರೂಪಾಯಿ ಪರಿಹಾರ ಕೊಡಿಸಬೇಕು ಹಾಗೂ ತಮ್ಮ ಕುಟುಂಬದಲ್ಲಿ ಯಾರಿಗಾದರೂ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ತೋಡಭೀಮ್ ಪ್ರದೇಶದ ಮೋಹನಪುರ ನಿವಾಸಿಯಾಗಿರುವ ಯುವತಿ ಬುಧವಾರ ನಾಪತ್ತೆಯಾಗಿದ್ದಾರೆ ಎಂದು ನಡೌಟಿ ಎಸ್ಎಚ್ಒ ಬಾಬು ಲಾಲ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments