ದಿನದಿಂದ ದಿನಕ್ಕೆ ಇಳಿಯುತ್ತಿದೆ ಪೆಟ್ರೋಲ್, ಡೀಸೆಲ್ ಬೆಲೆ

Webdunia
ಶುಕ್ರವಾರ, 23 ನವೆಂಬರ್ 2018 (13:36 IST)
ನವದೆಹಲಿ : ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆ ಇಳಿಕೆಯಾಗುತ್ತಿರುವ  ಹಿನ್ನೆಲೆಯಲ್ಲಿ ಇಂದು ಕೂಡ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ.


ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 40 ಪೈಸೆ ಇಳಿಕೆಯಾಗುವ ಮೂಲಕ 76.17 ರೂ.ಗಳಿಗೆ ಇಳಿದಿದೆ. ಡೀಸೆಲ್ ಬೆಲೆಯಲ್ಲೂ 42 ಪೈಸೆ ಇಳಿಕೆಯಾಗಿ 70.93 ರೂ.ಗೆ ಮಾರಾಟವಾಗುತ್ತಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ 75.57 ರೂಪಾಯಿಯಾಗಿದ್ದರೆ, ಡೀಸೆಲ್ ದರ 70.56 ರೂಪಾಯಿಗಳಾಗಿದೆ.


ಮುಂಬೈನಲ್ಲಿ ಇಂದಿನ ಪೆಟ್ರೋಲ್ ದರ 81.10 ರೂಪಾಯಿಯಾಗಿದ್ದರೆ, ಡೀಸೆಲ್ ದರ 73.93 ರೂಪಾಯಿಗಳಾಗಿದೆ. ಚೆನ್ನೈ ಮಹಾನಗರದಲ್ಲಿ ಇಂದಿನ ಪೆಟ್ರೋಲ್ ದರ 78.46 ರೂಪಾಯಿಯಾಗಿದ್ದರೆ, ಡೀಸೆಲ್ ದರ 74.99 ರೂಪಾಯಿಗಳಾಗಿದೆ. ಹಾಗೂ ಕೋಲ್ಕತ್ತಾ ಮಹಾನಗರದಲ್ಲಿ ಇಂದಿನ ಪೆಟ್ರೋಲ್ ದರ 77.53 ರೂಪಾಯಿಯಾಗಿದ್ದರೆ, ಡೀಸೆಲ್ ದರ 72.83 ರೂಪಾಯಿಗಳಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments