Select Your Language

Notifications

webdunia
webdunia
webdunia
webdunia

ಪಂಜಾಬ್‌ನಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ

ಪಂಜಾಬ್‌ನಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ
ಚಂಡೀಗಢ , ಸೋಮವಾರ, 12 ಜೂನ್ 2023 (06:09 IST)
ಚಂಡೀಗಢ : ಪಂಜಾಬ್ನಲ್ಲಿ 300 ಯೂನಿಟ್ ಉಚಿತ ವಿದ್ಯುತ್ ನೀಡುತ್ತಿರುವ ಆಪ್ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಹೆಚ್ಚಿಸಿ ಸವಾರರಿಗೆ ಶಾಕ್ ನೀಡಿದೆ.
 
ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 96 ಪೈಸೆ ಹೆಚ್ಚಳ ಮಾಡಲಾಗಿದೆ. ಪ್ರತಿ ಲೀಟರ್ ಡೀಸೆಲ್ ಬೆಲೆಯಲ್ಲಿ 88 ಪೈಸೆ ಹೆಚ್ಚಾಗಿದೆ. ಈ ದರದೊಂದಿಗೆ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 98.65 ರೂ. ಆಗಿದ್ದರೆ ಪ್ರತಿ ಲೀಟರ್ ಡೀಸೆಲ್ ಬೆಲೆ 88.95 ರೂ. ಗೆ ಏರಿಕೆಯಾಗಿದೆ.  

ಈ ವ್ಯಾಟ್ ಏರಿಕೆಯಿಂದ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ 600 ಕೋಟಿ ರೂ. ಆದಾಯ ಸಂಗ್ರಹವಾಗುವ ಸಾಧ್ಯತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ನಿಂದ ಬೇಸರಗೊಂಡ ಬಿ.ಕೆ.ಹರಿಪ್ರಸಾದ್...?