Select Your Language

Notifications

webdunia
webdunia
webdunia
webdunia

ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಇಳಿಕೆ..?

ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಇಳಿಕೆ..?
bengaluru , ಮಂಗಳವಾರ, 14 ಮಾರ್ಚ್ 2017 (07:40 IST)
ದೇಶದ ಜನರಿಗೆ ನಾಳೆ ಶುಭಸುದ್ದಿ ಸಿಗುವ ಸಾಧ್ಯತೆ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿದಿರುವುದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ. ಸುಮಾರು 2ರಿಂದ 3 ರೂಪ಻ಯಿವರೆಗೂ ಇಳಿಕೆ ಸಾಧ್ಯತೆಯನ್ನ ಅಂದಾಜಿಸಲಾಗಿದೆ.

ಈ ಹಿಂದೆ 56 ಡಾಲರ್ ಇದ್ದ ಪ್ರತೀ ಬ್ಯಾರಲ್ ಕಚ್ಚಾತೈಲ ಬೆಲೆ 54 ಡಾಲರ್`ಗೆ ಇಳಿದಿದೆ. ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರಿಂದ ದರ ಪರಿಷ್ಕರಣೆಗೆ ತೈಲ ಕಂಪನಿಗಳು ಮುಂದಾಗಿರಲಿಲ್ಲ.  ಹಿನ್ನೆಲೆಯಲ್ಲಿ ಇದೀಗ ದರ ಪರಿಷ್ಕರಣೆಯಾಗುವ ಸಾಧ್ಯತೆ ಹೆಚ್ಚಿದೆ.

ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಏರಿಕೆಯಾಗಿರುವುದು ಕಚ್ಚಾ ತೈಲ ಬೆಲೆ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಿಯು ಪರೀಕ್ಷೆ ಅಕ್ರಮ ಎಸಗಿದ ಮೂವರ ವಿರುದ್ಧ ಕೇಸ್: ತನ್ವೀರ್ ಸೇಠ್