Webdunia - Bharat's app for daily news and videos

Install App

ಅಯೋಧ್ಯೆ ಧ್ವಂಸಕ್ಕೆ ಪಿಎಫ್ಐ ಸ್ಕೆಚ್!

Webdunia
ಗುರುವಾರ, 20 ಅಕ್ಟೋಬರ್ 2022 (12:50 IST)
ಮುಂಬೈ : ನಿಷೇಧಿತ ಪಿಎಫ್ಐ ಸಂಘಟನೆ ಕುರಿತಂತೆ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲಾಗುತ್ತಿವೆ.

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರವನ್ನು ಧ್ವಂಸ ಮಾಡಲು ಪಿಎಫ್ಐ ಷಡ್ಯಂತ್ರ ರೂಪಿಸಿತ್ತು ಎಂಬುದನ್ನು ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) ಬಹಿರಂಗಪಡಿಸಿದೆ.

ರಾಮಮಂದಿರ ಧ್ವಂಸ ಮಾಡಿ ಅದರ ಜಾಗದಲ್ಲಿ ಬಾಬ್ರಿ ಮಸೀದಿ ನಿರ್ಮಿಸಲು ಪಿಎಫ್ಐ ಪ್ಲಾನ್ ಮಾಡಿತ್ತು. ಅಷ್ಟೇ ಅಲ್ಲದೇ 2047ರ ವೇಳೆಗೆ ವೇಳೆಗೆ ಭಾರತವನ್ನು ಇಸ್ಲಾಮಿಕ್ ದೇಶವನ್ನಾಗಿ ಮಾಡಲು ಅವರು ಯೋಜಿಸಿದ್ದರು ಎನ್ನಲಾಗಿದೆ.

ಮೂಲಗಳ ಪ್ರಕಾರ ಎಟಿಎಸ್ ಇತ್ತೀಚೆಗೆ ಮಹಾರಾಷ್ಟ್ರದ ಮಾಲೆಗಾಂವ್, ಪುಣೆ ಮತ್ತು ಇತರ ಪ್ರದೇಶಗಳಿಂದ ಐವರು ಪಿಎಫ್ಐ ಜಿಹಾದಿಗಳನ್ನು ಬಂಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರೇ ಇಂದಿನ ಹವಾಮಾನದ ಬಗ್ಗೆ ಎಚ್ಚರ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಮುಂದಿನ ಸುದ್ದಿ
Show comments