Webdunia - Bharat's app for daily news and videos

Install App

ಡಿಲೆವರಿಯೇನೋ ಮಾಡಿಸಿದ ಆದ್ರೆ ಸೂಜಿಯನ್ನು ದೇಹದೊಳಗೇ ಬಿಟ್ಟ ಪುಣ್ಯಾತ್ಮ

Webdunia
ಶುಕ್ರವಾರ, 9 ಜೂನ್ 2017 (11:32 IST)
ನವದೆಹಲಿ:ದೆಹಲಿಯ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದರಲ್ಲಿ ವೈದ್ಯರ ಬದಲಾಗಿ ಫಾರ್ಮಾಸಿಸ್ಟ್ ವೊಬ್ಬರು ಮಹಿಳೆಗೆ ಹೆರಿಗೆ ಮಾಡಿಸಿ, ಸೂಜಿಯನ್ನು ಆಕೆಯ ದೇಹದೊಳಗೇ ಬಿಟ್ಟಿದ್ದಾನೆ. ಅಷ್ಟೇ ಅಲ್ಲ ನುರಿತ ವೈದ್ಯರೇ ಹೆರಿಗೆ ಮಾಡಿಸಿರುವುದಾಗಿ ದಾಖಲೆಗಳನ್ನು ತಿದ್ದುವ ಪ್ರಯತ್ನ ಕೂಡ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
 
ಶ್ರೀ ಜೀವನ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ಫಾರ್ಮಾಸಿಸ್ಟ್ ಹೆರಿಗೆ ಮಾಡಿಸಿದ ಬಳಿಕ ಹೊಲಿಗೆ ಹಾಕಿ ಸೂಜಿಯನ್ನು ದೇಹದೊಳಗೆ ಬಿಟ್ಟಿದ್ದರು. ಬಳಿಕ ಮಹಿಳೆ ನೋವು, ರಕ್ತಸ್ರಾವದಿಂದ ಬಳಲರಾರಂಭಿಸಿದ್ದಾರೆ. ನಂತರ ಎಕ್ಸರೇ ಮಾಡಿಸಿದಾಗ ಮಹಿಳೆ ದೇಹದೊಳಗೆ ಸೂಜಿಯಿರುವುದು ಪತ್ತೆಯಾಗಿದೆ.
 
ಈಗ ಈ ಸಂಬಂಧ ಸಂತ್ರಸ್ತೆ ದೆಹಲಿ ರಾಜ್ಯ ಗ್ರಾಹಕ ವೇದಿಕೆ ಮೆಟ್ಟಿಲೇರಿದ್ದು, ಸಂತ್ರಸ್ತೆಗೆ 30 ಲಕ್ಷ ಪರಿಹಾರ ನೀಡುವಂತೆ ಖಾಸಗಿ ಆಸ್ಪತ್ರೆಗೆ ಆದೇಶ ನೀಡಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments