Webdunia - Bharat's app for daily news and videos

Install App

ಗೆಳೆಯನ ಮೊಬೈಲ್‌ನಲ್ಲಿ ಪತ್ನಿ ಫೋಟೋ: ಪತಿ ಏನ್ ಮಾಡ್ದ ಗೊತ್ತಾ?

Webdunia
ಶುಕ್ರವಾರ, 22 ಡಿಸೆಂಬರ್ 2023 (10:15 IST)
ಪರಪುರುಷನೊಂದಿಗೆ ಪತ್ನಿಯ ನಗ್ನ ಭಾವಚಿತ್ರವನ್ನು ನೋಡಿದ ಪತಿ ಕೋಪದ ಭರದಲ್ಲಿ ಆಕೆಯನ್ನು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
 
ಆರೋಪಿ ತನ್ನ ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ಭಿವಾಂಡಿಯ ಅನ್ಸಾರ್ ನಗರದಲ್ಲಿ ವಾಸವಾಗಿದ್ದರು. ಆದರೆ ಲಾಕ್ ಡೌನ್ ನಿಂದ ಆರೋಪಿ ಕೆಲಸ ಕಳೆದುಕೊಂಡ ಹಿನ್ನಲೆಯಲ್ಲಿ ಪತ್ನಿ ಮಕ್ಕಳೊಂದಿಗೆ ಸಹೋದರಿಯ ಮನೆಗೆ ತೆರಳಿದ್ದಾಳೆ. 
 
ಅಲ್ಲಿ ಆಕೆ ತನ್ನ ಪ್ರೇಮಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ. ಇದಕ್ಕೆ ಸಂಬಂಧಪಟ್ಟ ನಗ್ನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನು ನೋಡಿದ ಪತಿ ಆಕೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
 
ಬಳಿಕ ಶಾಂತಿ ನಗರದ ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ, ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

Operation Sindoor, ಇದು ನಮಗೆ ಹೆಮ್ಮೆಯ ಸಂಗತಿ: ರಾಜನಾಥ್ ಸಿಂಗ್‌

Operation Sindoor: ರಾಜ್ಯ ಸರ್ಕಾರದಿಂದ ನಾಳೆ ತಿರಂಗಾ ಯಾತ್ರೆ

ಮುಂದಿನ ಸುದ್ದಿ